ETV Bharat / state

ಬೈಪಾಸ್ ರಸ್ತೆ ವಿಸ್ತರಣೆಗೆ ಆಗ್ರಹಿಸಿ ಪಾದಯಾತ್ರೆ - ಧಾರವಾಡ ಲೇಟೆಸ್ಟ್​ ನ್ಯೂಸ್

ಪಿ.ಎಚ್.ನೀರಲಕೇರಿ ನೇತೃತ್ವದಲ್ಲಿ ಧಾರವಾಡ ತಾಲೂಕಿನ ನರೇಂದ್ರ ಬೈಪಾಸ್​ನಿಂದ​ ಇಟ್ಟಿಗಟ್ಟಿ ಗ್ರಾಮದವರೆಗೆ ಪಾದಯಾತ್ರೆ ನಡೆಸಲಾಯಿತು.

hike-to-demand-bypass-road-widening
ಬೈಪಾಸ್ ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಪಾದಯಾತ್ರೆ
author img

By

Published : Jan 18, 2021, 1:59 PM IST

ಧಾರವಾಡ: ಬೈಪಾಸ್ ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಕಾಂಗ್ರೆಸ್ ಮುಖಂಡ ಪಿ.ಎಚ್.ನೀರಲಕೇರಿ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಯಿತು.

ಬೈಪಾಸ್ ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಪಾದಯಾತ್ರೆ

ಧಾರವಾಡ ತಾಲೂಕಿನ ನರೇಂದ್ರ ಬೈಪಾಸ್​ನಿಂದ​ ಇಟ್ಟಿಗಟ್ಟಿ ಗ್ರಾಮದವರೆಗೆ ಸುಮಾರು 30 ಕಿಲೋ ಮೀಟರ್ ವರೆಗೆ ಪಾದಯಾತ್ರೆ ನಡೆಸಲಾಯಿತು. ಪಾದಯಾತ್ರೆಯುದ್ದಕ್ಕೂ ಬೈಪಾಸ್ ರಸ್ತೆ ಅಗಲೀಕರಣ ಮಾಡಬೇಕು. ಜನರಿಗೆ ತೊಂದರೆಯಾಗದ ರೀತಿಯಲ್ಲಿ ರಸ್ತೆ ನಿರ್ಮಿಸಬೇಕು ಎಂದು ಅಶೋಕ್ ಖೇಣಿ ವಿರುದ್ದ ದಿಕ್ಕಾರ ಕೂಗಿದರು.

ಓದಿ: 'ಶಾಂತಿ ಕದಡುವ ಯತ್ನ ಮಾಡಬೇಡಿ, ಅದಕ್ಕೆ ನಾವು ಜಗ್ಗಲ್ಲ': ಬೊಮ್ಮಾಯಿ ಎಚ್ಚರಿಕೆ

ಮಕರ ಸಂಕ್ರಮಣದ ಕೆಟ್ಟ ಕರಿ ದಿನ ಇಟ್ಟಿಗಟ್ಟಿ ಬಳಿಯ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದ ಅಪಘಾತದಿಂದ 11 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಚ್ಚತ್ತುಕೊಂಡು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.