ಹುಬ್ಬಳ್ಳಿ: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವಿಗೀಡಾದ ಘಟನೆ ನಗರದ ಗೋಕುಲ್ ರಸ್ತೆಯ ಕೆಎಲ್ಇ ಕಾಲೇಜು ಬಳಿ ಕಳೆದ ರಾತ್ರಿ ನಡೆದಿದೆ. ಅಪಘಾತದ ಬಳಿಕ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ. ಅಂದಾಜು 60 ವಯಸ್ಸಿನ ವ್ಯಕ್ತಿ ಅಸುನೀಗಿದ್ದು, ಗುರುತು ಪತ್ತೆಯಾಗಿಲ್ಲ. ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಅಮೆರಿಕದಲ್ಲಿ ತೆಲಂಗಾಣದ ಸಾಫ್ಟವೇರ್ ಇಂಜಿನಿಯರ್ನ ಗುಂಡಿಕ್ಕಿ ಕೊಲೆ