ETV Bharat / state

ಚೆನ್ನಮ್ಮ ವೃತ್ತದಲ್ಲಿ 300 ಕೋಟಿ ವೆಚ್ಚದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ - fly over in hubli

ಹುಬ್ಬಳ್ಳಿ ಜನರ ಬಹುದಿನದ ಬೇಡಿಕೆಯಾಗಿದ್ದ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ನಿರ್ಮಾಣ ಕನಸು ನನಸಾಗುವ ಕಾಲ ಹತ್ತಿರದಲ್ಲಿದ್ದು, 300 ಕೋಟಿ ವೆಚ್ಚದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಕೇಂದ್ರ ಅಸ್ತು ಎಂದಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಸಂತಸ ಹಂಚಿಕೊಂಡಿದ್ದಾರೆ.

hubli chanamma
ಫ್ಲೈಓವರ್ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ
author img

By

Published : Aug 31, 2020, 8:42 PM IST

ಹುಬ್ಬಳ್ಳಿ-ಧಾರವಾಡ: ಅವಳಿ‌ನಗರದ ಜನತೆಯ ಬಹುದಿನಗಳ ಬೇಡಿಕೆಯಾದ ಟ್ರಾಫಿಕ್ ಐಲ್ಯಾಂಡ್ ಚೆನ್ನಮ್ಮ ವೃತ್ತದಲ್ಲಿ 300 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈಓವರ್ ನಿರ್ಮಿಸುವುದಕ್ಕೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

hubli chanamma
ಫ್ಲೈಓವರ್ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ

ಈ ಮೂಲಕ ಹುಬ್ಬಳ್ಳಿ ಜನರ ಬಹುದಿನದ ಕನಸಾಗಿದ್ದ ಫ್ಲೈ ಓವರ್ ನಿರ್ಮಾಣ ಈಗ ಈಡೇರಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖುಷಿ ಹಂಚಿಕೊಂಡಿದ್ದಾರೆ.

ತಮ್ಮ ಫೇಸ್​​ಬುಕ್ ಖಾತೆಯಲ್ಲಿ ಈ ವಿಷಯ ಹಂಚಿಕೊಂಡಿರುವ ಅವರು, ಈ ಭಾಗದ ಜನರ ಬೇಡಿಕೆಗೆ ಶೀಘ್ರದಲ್ಲಿ ಸ್ಪಂದಿಸಿ, ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಈ ಭಾಗದ ಜನತೆಯ ಪರವಾಗಿ ಕೇಂದ್ರ ಸರ್ಕಾರಕ್ಕೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರ ಸಚಿವ ನಿತಿನ್ ಗಡ್ಕರಿ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.