ETV Bharat / state

ಸಾಲಭಾದೆ: ಕಲಘಟಗಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ

ಸಾಲ ಮರುಪಾವತಿಸಲಾಗದೆ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಸಾಲಭಾದೆ ತಾಳಲಾರದೆ ನೇಣಿಗೆ ಶರಣಾದ ರೈತ
author img

By

Published : Nov 17, 2019, 1:11 PM IST

Updated : Nov 17, 2019, 1:25 PM IST

ಹುಬ್ಬಳ್ಳಿ: ಸಾಲಭಾದೆ ತಾಳಲಾರದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಘಟಗಿ ತಾಲೂಕಿನ ಸಿಗಿಗಟ್ಟಿ ಗ್ರಾಮದಲ್ಲಿ ನಡೆದಿದೆ.

ಪುನಪ್ಪ ಲಮಾನಿ(54) ಆತ್ಮಹತ್ಯೆ ಮಾಡಿಕೊಂಡ ರೈತ.

ಈತ ವಿವಿಧ ಕಡೆಗಳಿಂದ ಒಂದು ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದನಂತೆ. ಆದ್ರೆ, ತೆಗೆದುಕೊಂಡ ಹಣ ಮರುಪಾವತಿಸಲಾಗದೆ ಮನನೊಂದು ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:HubliBody:ಸ್ಲಗ್: ರೈತ ಆತ್ಮಹತ್ಯೆ...

ಹುಬ್ಬಳ್ಳಿ:-ಸಾಲಭಾದೆ ತಾಳಲಾರದೆ ರೈತನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಘಗಟಗಿ ತಾಲೂಕಿನ ಸಿಗಿಗಟ್ಟಿ ಗ್ರಾಮದಲ್ಲಿ ನಡೆದಿದೆ.
ಪುನಪ್ಪ ಲಮಾನಿ(54) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ, ವಿವಿಧ ಕಡೆ ಒಂದು ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ,ಇನ್ನೂ ಮನೆಯಲ್ಲಿ‌ ಯಾರು ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡೊದ್ದಾನೆ.ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..Conclusion:Yallappa kundagol
Last Updated : Nov 17, 2019, 1:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.