ETV Bharat / state

ಶಿಥಿಲಗೊಂಡ ಕಟ್ಟಡಗಳ ನೆಲಸಮಕ್ಕೆ ಮುಂದಾದ ಪಾಲಿಕೆ: ಈಟಿವಿ ವರದಿಯ ಫಲಶೃತಿ - ಈಟಿವಿ ಭಾರತ್​ ಇಫ್ಯಾಕ್ಟ್​

ನಗರದ ಮ್ಯಾಗೇರಿ ಓಣಿಯಲ್ಲಿ ಕಳೆದ 50-60 ವರ್ಷಗಳ ಹಿಂದೆ ಮಹಾನಗರ ಪಾಲಿಕೆಯವರು ವಾಣಿಜ್ಯ ಮಳಿಗೆಯನ್ನು ಕಟ್ಟಿದ್ದರು. ಈ ಕಟ್ಟಡ ಈಗ ಶಿಥಿಲಗೊಂಡು ನೆಲಕ್ಕುರುಳುವ ಸ್ಥಿತಿಗೆ ತಲುಪಿದ್ದು, ಈ ಕಟ್ಟಡ ದುಸ್ಥಿತಿ ಕಂಡು ಜನರು ಆತಂಕಕ್ಕೆ ಒಳಗಾಗಿದ್ದರು. ಈ ಕುರಿತಂತೆ 'ಈಟಿವಿ ಭಾರತ್' ವರದಿ ಪ್ರಕಟ ಮಾಡಿತ್ತು. ಇದರಿಂದ ಎತ್ತೆಚ್ಚುಕೊಂಡ ಪಾಲಿಕೆ ಅಧಿಕಾರಿಗಳು ಮಳಿಗೆಗಳ ಕಟ್ಟಡಗಳನ್ನು ನೆಲಸಮ ಮಾಡಲು ಮುಂದಾಗಿದದ್ದು, ಇದು ವರದಿ 'ಈಟಿವಿ ಭಾರತ್' ಸಂದ ಫಲಶೃತಿಯಾಗಿದೆ.

Hubli ETV impact news,ಈಟಿವಿ ಭಾರತ್​ ವರದಿಯ ಫಲಶೃತಿ
author img

By

Published : Jul 27, 2019, 10:12 PM IST

ಹುಬ್ಬಳ್ಳಿ: ನಗರದ ಮ್ಯಾಗೇರಿ ಓಣಿಯಲ್ಲಿನ ವಾಣಿಜ್ಯ ಮಳಿಗೆಯಲ್ಲಿನ ಕಟ್ಟಡಗಳು ಶಿಥಿಲಗೊಂಡು ನೆಲಕ್ಕುರುಳುವ ಸ್ಥಿತಿಗೆ ತಲುಪಿದ್ದು, ಜನರು ಆತಂಕಕ್ಕೆ ಒಳಗಾಗಿದ್ದರು. ಈ ಕುರಿತಂತೆ 'ಈಟಿವಿ ಭಾರತ್'​ 'ಜೀವ ಬಲಿಗಾಗಿ ಕಾದು ಕುಳಿತ ಮಹಾನಗರ ಪಾಲಿಕೆ ಕಟ್ಟಡ' ಎಂಬ ವರದಿಯನ್ನು ಪ್ರಕಟಿಸಿದ್ದು, ಎತ್ತೆಚ್ಚ ಪಾಲಿಕೆ ಅಧಿಕಾರಿಗಳು ಕಟ್ಟಡವನ್ನು ನೆಲಸಮ ಮಾಡಲು ಮುಂದಾಗಿದ್ದಾರೆ. ಇದು ವರದಿ ಸಂದ ಫಲಶೃತಿಯಾಗಿದೆ.

ನಗರದ ಮ್ಯಾಗೇರಿ ಓಣಿಯಲ್ಲಿ ಕಳೆದ 50-60 ವರ್ಷಗಳ ಹಿಂದೆ ಮಹಾನಗರ ಪಾಲಿಕೆಯವರು ವಾಣಿಜ್ಯ ಮಳಿಗೆಯನ್ನು ಕಟ್ಟಿದ್ದರು. ಈ ಕಟ್ಟಡ ಈಗ ಶಿಥಿಲಗೊಂಡು ನೆಲಕ್ಕುರುಳುವ ಸ್ಥಿತಿಗೆ ತಲುಪಿದ್ದು, ಈ ಕಟ್ಟಡ ದುಸ್ಥಿತಿ ಕಂಡು ಜನರು ಆತಂಕಕ್ಕೆ ಒಳಗಾಗಿದ್ದರು. ಈ ಕುರಿತಂತೆ 'ಈಟಿವಿ ಭಾರತ್' ವರದಿ ಪ್ರಕಟ ಮಾಡಿತ್ತು. ಇದರಿಂದ ಎತ್ತೆಚ್ಚುಕೊಂಡ ಪಾಲಿಕೆ ಅಧಿಕಾರಿಗಳು ಮಳಿಗೆಗಳ ಕಟ್ಟಡಗಳನ್ನು ನೆಲಸಮ ಮಾಡಲು ಮುಂದಾಗಿದ್ದಾರೆ.

ಹುಬ್ಬಳ್ಳಿ ಜಿಲ್ಲೆಯ ಪಾಲಿಕೆ ಅಧಿಕಾರಿಗಳು ಕಟ್ಟಡ ನೆಲಸಮ ಮಾಡಲು ಕ್ರಮ ಕೈಗೊಂಡಿದ್ದು,,,ಈಟಿವಿ ವರದಿಯ ಫಲಶೃತಿಯಾಗಿದೆ

ಈ ಬಗ್ಗೆ ಪಾಲಿಕೆ ಆಯುಕ್ತ ಸುರೇಶ್​ ಇಟ್ನಾಳ ಅವರು ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಪಾಲಿಕೆ ಕಟ್ಟಡ ತೆರವಿಗೆ ಮುಂದಾಗಿದೆ. ಆದರೆ ಈ ಕಟ್ಟಡದಲ್ಲಿ ಕೆಲ ವಾಣಿಜ್ಯ ಮಳಿಗೆ ಇರುವುದರಿಂದ ಕೆಲವರು ನ್ಯಾಯಾಲಯದಿಂದ ತಡೆ ತಂದಿದ್ದಾರೆ. ಆದಷ್ಟು ಬೇಗ ಕಾನೂನು ತೊಡಕು‌ ಮುಗಿದ ಕೂಡಲೇ ತೆರವುಗೊಳಿಸಲಾಗುವುದು ಎಂದರು.

ಈ ಕಟ್ಟಡ ಸಂಪೂರ್ಣವಾಗಿ ಹಾಳಾಗಿದ್ದು, ಎಲ್ಲೆಂದರಲ್ಲಿ ಕಟ್ಟಡ ಬಿರುಕು ಬಿಟ್ಟಿದೆ. ಕೆಲವು ಭಾಗದಲ್ಲಿ ಕಟ್ಟಡದ ಮೇಲ್ಚಾವಣಿ ಕುಸಿದು ಬಿದ್ದಿದೆ. 20ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಈ ಕಟ್ಟಡದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಇದು ಜನನಿಬಿಡ ಪ್ರದೇಶವಾಗಿದ್ದು, ಸಾವಿರಾರು ಜನರು ದಿನನಿತ್ಯ ಇಲ್ಲಿ ಓಡಾಡುತ್ತಾರೆ. ಕುಸಿದು ಬೀಳುವ ಹಂತದಲ್ಲಿರುವ ಈ ಕಟ್ಟಡ ಯಾವಾಗ ಬೀಳುತ್ತೋ ಎನ್ನುವ ಆತಂಕ ಸಾರ್ವಜನಿಕರಲ್ಲಿ ಮನೆ ಮಾಡಿದೆ. ಕಟ್ಟಡ ತೆರವಿಗೆ ಮುಂದಾಗಿರುವ ಪಾಲಿಕೆ ಕ್ರಮವನ್ನು ಸ್ಥಳೀಯರು ಸ್ವಾಗತಿಸಿದ್ದು, 'ಈಟಿವಿ ಭಾರತ್' ವರದಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Intro:ಹುಬ್ಬಳ್ಳಿ-01

ಜೀವ ಬಲಿಗಾಗಿ ಕಾದು ಕುಳಿತ ಮಹಾನಗರ ಪಾಲಿಕೆ ಕಟ್ಟಡ ಎಂಬ ವರದಿಯನ್ನು ಈಟಿವಿ ಭಾರತದಲ್ಲಿ ಪ್ರಕಟಿಸಲಾಗಿತ್ತು.
ನಗರದ ಮ್ಯಾಗೇರ ಓಣಿಯಲ್ಲಿ ಕಳೆದ 50-60 ವರ್ಷಗಳ ಹಿಂದೆ ಮಹಾನಗರ ಪಾಲಿಕೆಯವರು ವಾಣಿಜ್ಯ ಮಳಿಗೆಯನ್ನ ಕಟ್ಟಿದ್ದರು. ಈ ಕಟ್ಟಡ ಈಗ ಶೀಥಿಲಾವಸ್ಥೆಗೆ ತಲುಪಿದ್ದು, ನೆಲಕ್ಕುರುಳುವ ಸ್ಥಿತಿಗೆ ತಲುಪಿದ್ದು, ಈ ಕಟ್ಟಡ ದುಸ್ಥಿತಿ ಕಂಡು ಜನರು ಆತಂಕಕ್ಕೆ ಒಳಗಾಗಿದ್ದಾರೆ ಎಂಬ ವರದಿಗೆ ಈಗ ಫಲಶೃತಿ ಸಿಕ್ಕಿದೆ.
ವರದಿಯಿಂದ ಎಚ್ಚೆತ್ತುಕೊಂಡಿರುವ ಪಾಲಿಕೆ ಅಧಿಕಾರಿಗಳು ಕಟ್ಟಡ ನೆಲಸಮ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಅವರು ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಪಾಲಿಕೆ ಕಟ್ಟಡ ತೆರವಿಗೆ ಮುಂದಾಗಿದೆ. ಆದ್ರೆ ಈ ಕಟ್ಟಡದಲ್ಲಿ ಕೆಲ ವಾಣಿಜ್ಯ ಮಳಿಗೆ ಇರುವದರಿಂದ ಕೆಲವರು ನ್ಯಾಯಾಲಯದಿಂದ ತಡೆ ತಂದಿದ್ದಾರೆ. ಆದಷ್ಟು ಬೇಗ ಕಾನೂನು ತೊಡಕು‌ ಮುಗಿದ ಕೂಡಲೇ ತೆರವುಗೊಳಿಸುವದಾಗಿ ತಿಳಿಸಿದ್ದಾರೆ.
ಈ ಕಟ್ಟಡ ಸಂಪೂರ್ಣ ವಾಗಿ ಹಾಳಾಗಿದೆ. ಎಲ್ಲೆಂದರಲ್ಲಿ ಕಟ್ಟಡ ಬಿರುಕು ಬಿಟ್ಟಿದೆ. ಕೆಲವು ಭಾಗದಲ್ಲಿ ಕಟ್ಟಡದ ಮೇಲ್ಚಾವಣಿಯು ಕುಸಿದು ಬಿದ್ದಿದೆ. 20ಕ್ಕು ಹೆಚ್ಚು ವಾಣಿಜ್ಯ ಮಳಿಗೆಗಳು ಈ ಕಟ್ಟಡದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಇದು ಜನನಿಬಿಡ ಪ್ರದೇಶವಾಗಿದ್ದು, ಸಾವಿರಾರು ಜನರು ದಿನನಿತ್ಯ ಇಲ್ಲಿ ಓಡಾಡುತ್ತಾರೆ. ಕುಸಿದು ಬೀಳುವ ಹಂತದಲ್ಲಿರುವ ಈ ಕಟ್ಟಡ ಯಾವಾಗ ಬೀಳುತ್ತೋ ಎನ್ನುವ ಆತಂಕ ಸಾರ್ವಜನಿಕರಲ್ಲಿ ಮನೆ ಮಾಡಿದೆ. ಕಟ್ಟಡ ತೆರವಿಗೆ ಮುಂದಾಗಿರುವ ಪಾಲಿಕೆ ಕ್ರಮವನ್ನು ಸ್ಥಳೀಯರು ಸ್ವಾಗತಿಸಿದ್ದು, ಈ ಟಿವಿ ಭಾರತ ವರದಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಬೈಟ್ - ಸುರೇಶ ಇಟ್ನಾಳ, ಮಹಾನಗರ ಪಾಲಿಕೆ ಆಯುಕ್ತ
ಬೈಟ್ - ಬಸವರಾಜ್ ಮುನ್ನೂರಮಠ, ಸ್ಥಳೀಯ ನಿವಾಸಿBody:HB GaddadConclusion:Etv hubli
ETV Bharat Logo

Copyright © 2025 Ushodaya Enterprises Pvt. Ltd., All Rights Reserved.