ETV Bharat / state

ತಾಯಿ ಅಗಲಿಕೆ ನಡುವೆಯೂ ಕರ್ತವ್ಯಕ್ಕೆ ಹಾಜರಾದ ಇನ್ಸ್​ಪೆಕ್ಟರ್: ಕುಖ್ಯಾತ ಕಳ್ಳನ ಬಂಧಿಸಿದ ಪಿಐ ಕಾರ್ಯಕ್ಕೆ ಮೆಚ್ಚುಗೆ

ತಾಯಿ ಅಗಲಿಕೆ ನಡುವೆಯೂ ಕರ್ತವ್ಯಕ್ಕೆ ಹಾಜರಾದ ಇನ್ಸ್​​​ಪೆಕ್ಟರ್ ರವಿಚಂದ್ರ ಕುಖ್ಯಾತ ಕಳ್ಳನನ್ನು ಬಂಧಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Police inspector arrested the notorious thief  inspector arrested the notorious thief in Bellary  Hubli Police inspector Ravichandra  ತಾಯಿ ಅಗಲಿಕೆ ನಡುವೆಯೂ ಕರ್ತವ್ಯ  ಕುಖ್ಯಾತ ಕಳ್ಳನನ್ನು ಬಂಧಿಸಿದ ಪಿಐ  ರವಿಚಂದ್ರ ತಾಯಿ ಹೃದಯ ಸಂಬಂಧಿ ಕಾಯಿಲೆಯಿಂದ ಮೃತ  ವಿಚಂದ್ರ ಕಾರ್ಯಕ್ಕೆ ಪೊಲೀಸ್ ಆಯುಕ್ತ ಲಾಬೂರಾಮ್ ಮೆಚ್ಚುಗೆ  ಮೂರು ಪ್ರಕರಣಗಳಲ್ಲಿ ಆರೋಪಿ ಶ್ರೀಕಾಂತ್​​ ಭಾ
ತಾಯಿ ಅಗಲಿಕೆ ನಡುವೆಯೂ ಕರ್ತವ್ಯಕ್ಕೆ ಹಾಜರಾದ ಇನ್ಸ್​ಪೆಕ್ಟರ್
author img

By

Published : Sep 23, 2022, 2:23 PM IST

ಹುಬ್ಬಳ್ಳಿ: ಸಿನಿಮೀಯ ರೀತಿಯಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸುವಲ್ಲಿ ಉಪನಗರ ಠಾಣೆ ಇನ್ಸ್​ಪೆಕ್ಟರ್ ರವಿಚಂದ್ರ ಬಡಫಕೀರಪ್ಪನವರ್ ಯಶಸ್ವಿಯಾಗಿದ್ದಾರೆ. ಒಂದೇ ವಾರದಲ್ಲಿ ನಿರಂತರವಾಗಿ ಕಳ್ಳತನ ಪ್ರಕರಣಗಳು ಅವಳಿ ನಗರದಲ್ಲಿ ನಡೆದಿದ್ದವು. ಆಗ ಉಪನಗರ ಠಾಣೆಯಲ್ಲೂ ಕೂಡ ಕಳ್ಳತನವಾಗಿತ್ತು.

Police inspector arrested the notorious thief  inspector arrested the notorious thief in Bellary  Hubli Police inspector Ravichandra  ತಾಯಿ ಅಗಲಿಕೆ ನಡುವೆಯೂ ಕರ್ತವ್ಯ  ಕುಖ್ಯಾತ ಕಳ್ಳನನ್ನು ಬಂಧಿಸಿದ ಪಿಐ  ರವಿಚಂದ್ರ ತಾಯಿ ಹೃದಯ ಸಂಬಂಧಿ ಕಾಯಿಲೆಯಿಂದ ಮೃತ  ವಿಚಂದ್ರ ಕಾರ್ಯಕ್ಕೆ ಪೊಲೀಸ್ ಆಯುಕ್ತ ಲಾಬೂರಾಮ್ ಮೆಚ್ಚುಗೆ  ಮೂರು ಪ್ರಕರಣಗಳಲ್ಲಿ ಆರೋಪಿ ಶ್ರೀಕಾಂತ್​​ ಭಾ
ಇನ್ಸ್ ಪೆಕ್ಟರ್ ರವಿಚಂದ್ರ

ಈ ಸಂದರ್ಭದಲ್ಲಿ ಇನ್ಸ್​ಪೆಕ್ಟರ್ ರವಿಚಂದ್ರ ತಾಯಿ ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟಿದ್ದರು. ಆದರೆ ತಾಯಿ ಅಗಲಿಕೆ ನಡುವೆಯೇ ಮೂರು ದಿನಗಳಲ್ಲಿ ಕರ್ತವ್ಯಕ್ಕೆ ಹಾಜರಾದ ರವಿಚಂದ್ರ ಅವರು ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಳ್ಳಾರಿ ಮೂಲದ ಗಣೇಶ್ ಕಾಲೋನಿಯ 26 ವರ್ಷದ ಶ್ರೀಕಾಂತ ದೋಚಿದ ವಸ್ತು

ಆರೋಪಿತನ ಬಗ್ಗೆ ಮಾಹಿತಿ ಕಲೆಹಾಕಿದ ರವಿಚಂದ್ರ, ಬಳ್ಳಾರಿ ಮೂಲದ ಗಣೇಶ್ ಕಾಲೋನಿಯ 26 ವರ್ಷದ ಶ್ರೀಕಾಂತ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ನಗರದ ಮಿಷನ್ ಕಂಪೌಂಡ ಹತ್ತಿರ ಮನಿಯೊಂದರಲ್ಲಿ 3,20,000 ಮೌಲ್ಯದ 71 ಗ್ರಾಂ ತೂಕದ ಬಂಗಾರದ ಆಭರಣಗಳು ಹಾಗೂ ಒಂದು ಲಕ್ಷ ನಗದು ಹಣ ಕಳ್ಳತನ ಮಾಡಿಕೊಂಡು ಹೋಗಿದ್ದನು.

ಇದಲ್ಲದೇ ಮೂರು ಪ್ರಕರಣಗಳಲ್ಲಿ ಆರೋಪಿ ಶ್ರೀಕಾಂತ್​​ ಭಾಗಿ ಆಗಿದ್ದು, ಒಟ್ಟು 6,95,000/- ರೂ. ಮೌಲ್ಯದ 165 ಗ್ರಾಂ ತೂಕದ ಬಂಗಾರದ ಆಭರಣಗಳು, ಒಂದು ಸಾವಿರ ಮೌಲ್ಯದ 20 ಗ್ರಾಂ ತೂಕದ ಬೆಳ್ಳಿ ಆಭರಣ ಮತ್ತು 30 ಸಾವಿರ ನಗದು ಹಣವನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ತಳ್ಳಿದ್ದಾರೆ.

ಕುಖ್ಯಾತ ಕಳ್ಳನನ್ನು ಬಂಧಿಸಿದ ಪಿಐ ರವಿಚಂದ್ರ

ಇನ್ನು ರವಿಚಂದ್ರ ಕಾರ್ಯಕ್ಕೆ ಪೊಲೀಸ್ ಆಯುಕ್ತ ಲಾಬೂರಾಮ್ ಮೆಚ್ಚುಗೆ ವ್ಯಕ್ತಪಡಿಸಿ ಬಹುಮಾನ ಘೋಷಿಸಿದ್ದಾರೆ.

ಓದಿ: ಹುಬ್ಬಳ್ಳಿ: ಭಿಕ್ಷುಕರ ನೆಪದಲ್ಲಿ ಬಂದು ಚಿನ್ನ ಕದ್ದ ಕಳ್ಳಿಯರು.. ಸಿಸಿಟಿವಿಯಲ್ಲಿ ಕೃತ್ಯ ಸೆರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.