ETV Bharat / state

ಪ್ರಯಾಣಿಕರ ಗಮನಕ್ಕೆ: ರೈಲು ಸಂಚಾರ ವ್ಯತ್ಯಯ- ಕೆಲ ರೈಲುಗಳು ರದ್ದು, ಮಾರ್ಗ ಬದಲಾವಣೆ - ರೈಲುಗಳ ಮಾರ್ಗ ಬದಲಾಣೆ

ಹುಬ್ಬಳ್ಳಿ-ಬೆಂಗಳೂರು ರೈಲು ಮಾರ್ಗ ಕಾಮಗಾರಿ ಹಿನ್ನೆಲೆ ಕೆಲವು ರೈಲು ರದ್ದು, ಕೆಲವು ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗಡೆ ತಿಳಿಸಿದ್ದಾರೆ.

Hubli
ಹುಬ್ಬಳ್ಳಿ
author img

By

Published : Mar 2, 2023, 2:27 PM IST

ಹುಬ್ಬಳ್ಳಿ: ಬೆಂಗಳೂರು ಹುಬ್ಬಳ್ಳಿ ರೈಲು ಮಾರ್ಗದ ಕಾಮಗಾರಿ ಹಿನ್ನೆಲೆ ಹಲವು ರೈಲುಗಳನ್ನು ತಾತ್ಕಾಲಿಕ ರದ್ದು ಮಾಡಲಾಗಿದ್ದರೆ, ಕೆಲವು ಮಾರ್ಗ ಬದಲಾವಣೆ ಮಾಡಲಾಗಿದೆ. ಚಿಕ್ಕಜಾಜೂರು-ಹುಬ್ಬಳ್ಳಿ ಭಾಗದ ಜೋಡಿ ಮಾರ್ಗದ ಸಂಶಿ ದ್ವಿತೀಯ ಹಂತದ ಎಂಜಿನಿಯರಿಂಗ್ ಕಾಮಗಾರಿ ಸಲುವಾಗಿ ಈ ಕೆಳಗಿನ ಕೆಲವು ರೈಲುಗಳನ್ನು ರದ್ದುಗೊಳಿಸಿ, ಭಾಗಶಃ ರದ್ದುಗೊಳಿಸಿ, ರೈಲುಗಳ ಮಾರ್ಗ ಬದಲಾಣೆ ಹಾಗೂ ಮಾರ್ಗ ಮಧ್ಯ ನಿಯಂತ್ರಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ಪ್ರಕಟಣೆ ಹೊರಡಿಸಿದೆ.

ರದ್ದಾಗಿರುವ ರೈಲುಗಳು: ರೈಲು ಸಂಖ್ಯೆ 16214 ಎಸ್.ಎಸ್.ಎಸ್ ಹುಬ್ಬಳ್ಳಿ- ಅರಸೀಕೆರೆ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಮಾ.4ರ ವರೆಗೆ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 16213 ಅರಸೀಕೆರೆ-ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಮಾ.1 ರಿಂದ 5ರ ವರೆಗೆ ರದ್ದುಗೊಳಿಸಲಾಗುತ್ತದೆ. ರೈಲು ಸಂಖ್ಯೆ 17347/48 ಎಸ್‌ಎಸ್‌ಎಸ್ ಹುಬ್ಬಳ್ಳಿ- ಚಿತ್ರದುರ್ಗ- SSS ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ ರೈಲುಗಳನ್ನು ಮಾ.1 ರಿಂದ 4ರವರೆಗೆ ರದ್ದುಗೊಳಿಸಲಾಗಿದೆ.

  • Attention passengers:
    Kindly note the Partial Cancellation/Regulation of train services.

    ಪ್ರಯಾಣಿಕರ ವಿಶೇಷ ಗಮನಕ್ಕೆ :
    ಕೆಲವು ರೈಲುಗಳ ಭಾಗಶಃ ರದ್ದು / ಮಾರ್ಗ ಮದ್ಯ ನಿಯಂತ್ರಣವನ್ನು ಗಮನಿಸಿ.#SWRupdates pic.twitter.com/punACNdNbq

    — South Western Railway (@SWRRLY) March 2, 2023 " class="align-text-top noRightClick twitterSection" data=" ">

ಈ ರೈಲುಗಳು ಭಾಗಶಃ ರದ್ದು: ಮಾ.1 ರಿಂದ 4, 2023 ರವರೆಗೆ ಕೆಎಸ್ಆರ್ ಬೆಂಗಳೂರು ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12079 ಕೆಎಸ್ಆರ್ ಬೆಂಗಳೂರು ಎಸ್ಎಸ್ಎಸ್ ಹುಬ್ಬಳ್ಳಿ ದೈನಂದಿನ ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲನ್ನು ಹರಿಹರ- ಹುಬ್ಬಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ. ಈ ರೈಲು ಹರಿಹರದಲ್ಲಿ ತನ್ನ ಪ್ರಯಾಣ ಕೊನೆಗೊಳಿಸಿದೆ.

ಮಾ.1 ರಿಂದ 4, 2023 ರವರೆಗೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 12080 ಎಸ್ಎಸ್ಎಸ್ ಹುಬ್ಬಳ್ಳಿ- ಕೆಎಸ್ಆರ್ ಬೆಂಗಳೂರು ದೈನಂದಿನ ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲನ್ನು ಹುಬ್ಬಳ್ಳಿ- ಹರಿಹರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ. ಈ ರೈಲು ಹರಿಹರ ನಿಲ್ದಾಣದಿಂದ ತನ್ನ ನಿಗದಿತ ಸಮಯದಲ್ಲಿ ಪ್ರಯಾಣ ಆರಂಭಿಸಲಿದೆ.

ರೈಲುಗಳ ಮಾರ್ಗ ಬದಲಾವಣೆ: ಮಾ.1, 2023 ರಂದು ದಾದರ್‌ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 11021 ದಾದರ್- ತಿರುನೆಲ್ವೇಲಿ ಎಕ್ಸ್‌ಪ್ರೆಸ್ ರೈಲು ಬದಲಾದ ಮಾರ್ಗ ಎಸ್‌.ಎಸ್‌.ಎಸ್ ಹುಬ್ಬಳ್ಳಿ, ಹೊಸಪೇಟೆ ಬೈಪಾಸ್, ಕೊಟ್ಟೂರು, ಅಮರಾವತಿ ಕಾಲೋನಿ ಮತ್ತು ದಾವಣಗೆರೆ ಮೂಲಕ ಸಂಚರಿಸಲಿದೆ. ಈ ಕಾರಣಕ್ಕಾಗಿ ತಪ್ಪಿದ ನಿಲುಗಡೆಗಳು ಎಸ್‌ಎಂಎಂ ಹಾವೇರಿ, ರಾಣೆಬೆನ್ನೂರು ಮತ್ತು ಹರಿಹರ.

ಮಾ.2, 2023 ರಂದು ದಾದರ್‌ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 11035 ದಾದರ್– ಮೈಸೂರು ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಬದಲಾದ ಮಾರ್ಗ ಎಸ್‌.ಎಸ್‌.ಎಸ್ ಹುಬ್ಬಳ್ಳಿ, ಹೊಸಪೇಟೆ ಬೈಪಾಸ್, ಕೊಟ್ಟೂರು, ಅಮರಾವತಿ ಕಾಲೋನಿ ಮತ್ತು ದಾವಣಗೆರೆ ಮೂಲಕ ಸಂಚರಿಸಲಿದೆ. ಈ ಕಾರಣಕ್ಕಾಗಿ ತಪ್ಪಿದ ನಿಲುಗಡೆಗಳು ಎಸ್‌ಎಂಎಂ ಹಾವೇರಿ, ರಾಣೆಬೆನ್ನೂರು ಮತ್ತು ಹರಿಹರ.

ಮಾ.2, 2023 ರಂದು ಜೋಧ್‌ಪುರದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16507 ಜೋಧ್‌ಪುರ- ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಬದಲಾದ ಮಾರ್ಗ ಎಸ್‌.ಎಸ್‌.ಎಸ್ ಹುಬ್ಬಳ್ಳಿ, ಹೊಸಪೇಟೆ ಬೈಪಾಸ್, ಕೊಟ್ಟೂರು, ಅಮರಾವತಿ ಕಾಲೋನಿ ಮತ್ತು ದಾವಣಗೆರೆ ಮೂಲಕ ಸಂಚರಿಸಲಿದೆ. ಈ ಕಾರಣಕ್ಕಾಗಿ ತಪ್ಪಿದ ನಿಲುಗಡೆಗಳು ಎಸ್‌ಎಂಎಂ ಹಾವೇರಿ, ರಾಣೆಬೆನ್ನೂರು ಮತ್ತು ಹರಿಹರ.

ಮಾ.3, 2023 ರಂದು ಅಜ್ಮೀರ್‌ನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16209 ಅಜ್ಮೀರ್- ಮೈಸೂರು ಎಕ್ಸ್‌ಪ್ರೆಸ್ ರೈಲು ಬದಲಾದ ಮಾರ್ಗ ಎಸ್‌.ಎಸ್‌.ಎಸ್ ಹುಬ್ಬಳ್ಳಿ, ಗದಗ, ಹೊಸಪೇಟೆ ಬೈ-ಪಾಸ್, ಕೊಟ್ಟೂರು, ಅಮರಾವತಿ ಕಾಲೋನಿ ಮತ್ತು ದಾವಣಗೆರೆ ಮೂಲಕ ಸಂಚರಿಸಲಿದೆ. ಈ ಕಾರಣಕ್ಕಾಗಿ ತಪ್ಪಿದ ನಿಲುಗಡೆಗಳು ಎಸ್‌ಎಂಎಂ ಹಾವೇರಿ, ರಾಣೆಬೆನ್ನೂರು ಮತ್ತು ಹರಿಹರ.

ಮಾ.3, 2023 ರಂದು ದಾದರ್‌ನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 11005 ದಾದರ್- ಪುದುಚೇರಿ ರೈಲು ಬದಲಾದ ಮಾರ್ಗ ಎಸ್‌.ಎಸ್‌.ಎಸ್ ಹುಬ್ಬಳ್ಳಿ, ಹೊಸಪೇಟೆ ಬೈ-ಪಾಸ್, ಕೊಟ್ಟೂರು, ಅಮರಾವತಿ ಕಾಲೋನಿ ಮತ್ತು ದಾವಣಗೆರೆ ಮೂಲಕ ಸಂಚರಿಸಲಿದೆ. ಈ ಕಾರಣಕ್ಕಾಗಿ ತಪ್ಪಿದ ನಿಲುಗಡೆಗಳು ಎಸ್‌ಎಂಎಂ ಹಾವೇರಿ, ರಾಣೆಬೆನ್ನೂರು ಮತ್ತು ಹರಿಹರ.

ಮಾ. 4, 2023 ರಂದು ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಪ್ರಾರಂಭವಾಗುವ ರೈಲು ಸಂಖ್ಯೆ 20656 ಎಸ್‌ಎಸ್‌ಎಸ್ ಹುಬ್ಬಳ್ಳಿ- ಯಶವಂತಪುರ ಎಕ್ಸ್‌ಪ್ರೆಸ್ ರೈಲು ಬದಲಾದ ಮಾರ್ಗ ಎಸ್‌.ಎಸ್‌.ಎಸ್ ಹುಬ್ಬಳ್ಳಿ, ಹೊಸಪೇಟೆ ಬೈ-ಪಾಸ್, ಕೊಟ್ಟೂರು, ಅಮರಾವತಿ ಕಾಲೋನಿ ಮತ್ತು ದಾವಣಗೆರೆ ಮೂಲಕ ಸಂಚರಿಸಲಿದೆ. ಈ ಕಾರಣಕ್ಕಾಗಿ ತಪ್ಪಿದ ನಿಲುಗಡೆಗಳು ಎಸ್‌ಎಂಎಂ ಹಾವೇರಿ ಮತ್ತು ಹರಿಹರ.

ರೈಲುಗಳ ನಿಯಂತ್ರಣ: ಮಾ.1, 2023 ರಂದು ಪುದುಚೇರಿಯಿಂದ ಪ್ರಾರಂಭವಾಗುವ ರೈಲು ಸಂಖ್ಯೆ 11006 ಪುದುಚೇರಿ- ದಾದರ್ ಎಕ್ಸ್‌ಪ್ರೆಸ್ ರೈಲುನ್ನು ಮಾರ್ಗ ಮಧ್ಯದಲ್ಲಿ 70 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ. ಮಾ.2 ಮತ್ತು 3, 2023 ರಂದು ತಿರುನೆಲ್ವೇಲಿಯಿಂದ ಪ್ರಾರಂಭವಾಗುವ ರೈಲು ಸಂಖ್ಯೆ 11022 ತಿರುನೆಲ್ವೇಲಿ - ದಾದರ್ ಎಕ್ಸ್‌ಪ್ರೆಸ್ ರೈಲನ್ನು ಮಧ್ಯದಲ್ಲಿ 70 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಮಗಾರಿ ಹಿನ್ನೆಲೆ: ಮಂಗಳೂರು-ಪುತ್ತೂರು-ಸುಬ್ರಮಣ್ಯ ಎಕ್ಸ್‌ಪ್ರೆಸ್‌ ರೈಲು ಸಂಚಾರದಲ್ಲಿ ವ್ಯತ್ಯಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.