ETV Bharat / state

ಹುಬ್ಬಳ್ಳಿ ದೇಶದ್ರೋಹ ಪ್ರಕರಣ: ಆರೋಪಿಗಳ ಪರ ವಕೀಲರು‌ ನ್ಯಾಯಾಲಯಕ್ಕೆ ಹಾಜರು - ಹುಬ್ಬಳ್ಳಿ ದೇಶದ್ರೋಹ ಪ್ರಕರಣ ಸುದ್ದಿ

ಹುಬ್ಬಳ್ಳಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ದೇಶದ್ರೋಹ ಪ್ರಕರಣದ ಆರೋಪಿಗಳ ಪರ ವಕೀಲರನ್ನು ಪೊಲೀಸ್ ಸರ್ಪಗಾವಲಿನಲ್ಲಿ ಜಿಲ್ಲಾ ನ್ಯಾಯಾಲಯದ ಒಳಗೆ ಬಿಡಲಾಯಿತು.

lawyesr
ವಕೀಲರು‌
author img

By

Published : Feb 24, 2020, 1:09 PM IST

ಧಾರವಾಡ: ಹುಬ್ಬಳ್ಳಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪರ ವಕೀಲರು ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಇಂದು ಹಾಜರಾದರು.

ಆರೋಪಿಗಳ ಪರ ವಕೀಲರು‌ ನ್ಯಾಯಾಲಯಕ್ಕೆ ಹಾಜರು

ಪೊಲೀಸ್ ಸರ್ಪಗಾವಲಿನಲ್ಲಿ ಆರೋಪಿಗಳ ಪರ ವಕೀಲರನ್ನು ಜಿಲ್ಲಾ ನ್ಯಾಯಾಲಯದ ಒಳಗೆ ಪೊಲೀಸ್​ ಭದ್ರತೆಯಲ್ಲಿ ಒಳಬಿಡಲಾಯಿತು. ಇದೇ ವೇಳೆ ಆರೋಪಿಗಳ ಪರ ವಕಾಲತ್ತು ವಹಿಸದಂತೆ ಧಾರವಾಡ ವಕೀಲರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.

ಧಾರವಾಡ ವಕೀಲರ ಸಂಘದ ಅನುಮತಿ ಪಡೆಯದೇ ಆರೋಪಿಗಳ ಪರ ವಕೀಲರು ಜಿಲ್ಲಾ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ. ಆರೋಪಿಗಳ ಪರ ವಕಾಲತ್ತು ವಹಿಸಬಾರದು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಧಾರವಾಡ ವಕೀಲರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ಸಹ ನಡೆಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.