ETV Bharat / state

ಹೈದ್ರಾಬಾದ್ ಎನ್​ಕೌಂಟರ್ ಸ್ವಾಗತಾರ್ಹ ಎಂದ ಪ್ರಮೋದ್ ಮುತಾಲಿಕ್ - The Hyderabad rapists

ಹೈದ್ರಾಬಾದ್ ಅತ್ಯಾಚಾರಿಗಳನ್ನು ಎನ್​ಕೌಂಟರ್ ಮಾಡಿದ್ದು, ಇದರಿಂದ ನನಗೆ ತುಂಬಾ ಸಂತೋಷವಾಗಿದೆ ಎಂದು ಅವರು ಹೇಳಿದ್ದಾರೆ.

dwdದಡದ
ಪ್ರಮೋದ್ ಮುತಾಲಿಕ್
author img

By

Published : Dec 6, 2019, 7:07 PM IST

ಧಾರವಾಡ: ಹೈದ್ರಾಬಾದ್​ನಲ್ಲಿ ಆತ್ಮರಕ್ಷಣೆಗಾಗಿ ಅತ್ಯಾಚಾರಿಗಳನ್ನು ಎನ್​ಕೌಂಟರ್​ ಮಾಡಿರುವ ಪೊಲೀಸರ ಕ್ರಮವನ್ನು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸ್ವಾಗತಿಸಿದ್ದಾರೆ. ಎನ್​ಕೌಂಟರ್ ನಲ್ಲಿ ಭಾಗಿಯಾದ ಅಧಿಕಾರಿಗಳಿಗೆ ಅಭಿನಂದನಾ ವಿಡಿಯೋ‌ವನ್ನು ಅವರು ಬಿಡುಗಡೆ ಮಾಡಿದ್ದಾರೆ.

ಹೈದ್ರಾಬಾದ್ ಎನ್​ಕೌಂಟರ್ ಸ್ವಾಗತಿಸಿದ ಮುತಾಲಿಕ್​

ಧಾರವಾಡದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಹೈದರಾಬಾದ್​ನಲ್ಲಿ ನಡೆದ ಪಶುವೈದ್ಯೆ ದಿಶಾ ಅವರ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಇಂದು ಬೆಳಗ್ಗೆ ಎನ್​ಕೌಂಟರ್​ ಮಾಡಿದ್ದು, ರೇಪಿಸ್ಟ್​ಗಳಿಗೆ ತಕ್ಕ ಪಾಠವನ್ನು ಪೊಲೀಸರು ಕಲಿಸಿದ್ದಾರೆ ಎಂದು ಹೇಳಿದ್ದಾರೆ.

ಅತ್ಯಾಚಾರಿಗಳಿಗೆ ಭಯ ಹುಟ್ಟಿಸುವಂತ ಕೆಲಸವನ್ನು ಪೊಲೀಸರು ಮಾಡಿದ್ದಾರೆ. ಇದೊಂದು‌ ಉತ್ತಮ ಹೆಜ್ಜೆ.‌ ಮಾನವ ಹಕ್ಕುಗಳ ಹೆಸರಿನಲ್ಲಿ ಪೊಲೀಸರ ‌ಮೇಲೆ ಒತ್ತಡ ಹಾಕಬಾರದು ಎಂದು ಮುತಾಲಿಕ್​ ತಿಳಿಸಿದ್ದಾರೆ.

Intro:ಧಾರವಾಡ: ಅತ್ಯಾಚಾರಿಗಳನ್ನು ಪೊಲೀಸರು ಎನ್‌ಕೌಂಟರ್ ಮಾಡಿದ್ದು ಸ್ವಾಗತಾರ್ಹ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿ ಹೇಳಿದರು.

ಧಾರವಾಡದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಹೈದರಾಬಾದ್ ನಲ್ಲಿ ನಡೆದ ಪಶುವೈದ್ಯೆ ದಿಶಾ ಅವರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಇಂದು ಬೆಳಿಗ್ಗೆ ಎನ್​ಕೌಂಟರ್​ಗೆ ಮಾಡಿದ್ದು ಸ್ವಾಗತಾರ್ಹವಾಗಿದೆ.Body:ರೇಪಿಸ್ಟಗಳಿಗೆ ತಕ್ಕ ಪಾಠವನ್ನು ಪೊಲೀಸರು ಕಲಿಸಿದ್ದಾರೆ ಹುಬ್ಬಳ್ಳಿ ವಿಶ್ವನಾಥ್ ಸಜ್ಜನ ಅವರಿಗೆ ಈ ಮೂಲಕ ಶ್ರೀರಾಮ ಸೇನೆ ಸಂಘಟನೆಯ ಮೂಲಕ ಅಭಿನಂದನೆ ತಿಳಿಸಿದ್ದಾರೆ...

ಬೈಟ್: ಪ್ರಮೋದ ಮುತಾಲಿಕ, ಶ್ರೀರಾಮಸೇನೆ ಮುಖ್ಯಸ್ಥConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.