ETV Bharat / state

ಹು-ಧಾ ಮಹಾನಗರ ಪಾಲಿಕೆ ವತಿಯಿಂದ ಹೈಪೋಕ್ಲೋರೈಡ್ ದ್ರಾವಣ ಸಿಂಪಡಣೆ.. - hubli Corona effect

ಹುಬ್ಬಳ್ಳಿ ನಗರದ ಎಲ್ಲಾ ಭಾಗಗಳಲ್ಲೂ ಮಹಾನಗರ ಪಾಲಿಕೆ ವತಿಯಿಂದ ಹೈಪೋಕ್ಲೋರೈಡ್ ದ್ರಾವಣ ಸಿಂಪಡಣೆ ಮಾಡಲಾಗುತ್ತಿದೆ.

hubli
ಹೈಪೋ ಕ್ಲೋರೈಡ್ ದ್ರಾವಣ ಸಿಂಪಡಣೆ
author img

By

Published : Apr 13, 2020, 12:21 PM IST

ಹುಬ್ಬಳ್ಳಿ : ಕೊರೊನಾ ಭೀತಿ ಹಿನ್ನೆಲೆಯಲ್ಲಿ ಹು-ಧಾ ಮಹಾನಗರ ಪಾಲಿಕೆ ವತಿಯಿಂದ ಹೈಪೋಕ್ಲೋರೈಡ್ ದ್ರಾವಣ ಸಿಂಪಡಣೆ ಕಾರ್ಯ ಮುಂದುವರಿಸಲಾಗಿದೆ.

ಪಾಲಿಕೆಯಿಂದ ಹೈಪೋಕ್ಲೋರೈಡ್ ದ್ರಾವಣ ಸಿಂಪಡಣೆ..

ನಗರದ ಚೆನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಮುಲ್ಲಾ ಓಣಿ, ಸಿಬಿಟಿ, ದುರ್ಗದಬೈಲ್, ದಾಜಿಬಾನಪೇಟೆ ಸೇರಿ ಮುಂತಾದ ಕಡೆಗಳಲ್ಲಿ ದ್ರಾವಣ ಸಿಂಪಡಣೆ ಮಾಡಲಾಯಿತು. ಹುಬ್ಬಳ್ಳಿ- ಧಾರವಾಡ ಸಂಪೂರ್ಣ ಬಂದ್​​ ಆಗಿದ್ದರ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ತನ್ನ ದ್ರಾವಣ ಸಿಂಪಡಣೆ ಮಾಡ್ತಿದೆ. ರಸ್ತೆಯ ಅಕ್ಕಪಕ್ಕ ಹಾಗೂ ಸ್ಲಂಗಳಲ್ಲಿ ಸಿಂಪಡಣೆ ಮಾಡಿ ವೈರಸ್ ಹರಡದಂತೆ ಕ್ರಮಕೈಗೊಳ್ಳಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.