ETV Bharat / state

ಏ ನಡೀರಿ.... ಆ ಈಶ್ವರಪ್ಪ ಬ್ರೇನ್​ಗೂ ನಾಲಿಗೆಗೂ ಕನೆಕ್ಷನ್ನೇ​ ಇಲ್ಲ.... ಸಿದ್ದು ಕಿಡಿಕಿಡಿ

ಈಶ್ವರಪ್ಪಗೆ ಬ್ರೇನ್​ ​​ ಮತ್ತು ನಾಲಿಗೆ ಲಿಂಕ್​ ತಪ್ಪಿದೆ. ಹಾಗಾಗಿ ನಾನು ಈ ಬಗ್ಗೆ ಏನೂ ಹೇಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಶ್ವರಪ್ಪ ವಿರುದ್ಧ ಕಿಡಿಕಾರಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
author img

By

Published : May 15, 2019, 2:16 PM IST

ಹುಬ್ಬಳ್ಳಿ: ಈಶ್ವರಪ್ಪಗೆ ಬ್ರೇನ್​​​ಗೂ​​ ಮತ್ತು ನಾಲಿಗೆಗೂ ಲಿಂಕ್​ ತಪ್ಪಿದೆ. ಇವರ ಬಗ್ಗೆ ಸಚಿವ ಡಿ.ಕೆ. ಶಿವಕುಮಾರ್​ ಈಗಾಗಲೇ ಹೇಳಿಕೆ ನೀಡಿದ್ದಾರೆ. ನಾನು ಈ ಬಗ್ಗೆ ಏನೂ ಹೇಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದರು.

ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಶ್ವರಪ್ಪ ಬಗ್ಗೆ ಪ್ರಶ್ನೆ ಕೇಳಬೇಡಿ. ಈಶ್ವರಪ್ಪ ಬ್ರೇನ್​​​ಗೂ​ ಮತ್ತು ನಾಲಿಗೆಗೂ ಲಿಂಕ್ ತಪ್ಪಿದೆ. ಸಮ್ಮಿಶ್ರ ಸರ್ಕಾರ ಪತನದ ಬಗ್ಗೆ ಬಿಜೆಪಿಯವರು ಒಂದು ವರ್ಷದಿಂದ ಹೇಳುತ್ತಿದ್ದಾರೆ. ಜನ ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಲೇವಡಿ ಮಾಡಿದರು.

ಹುಬ್ಬಳ್ಳಿಯಲ್ಲಿ ಈಶ್ವರಪ್ಪನವರ ವಿರುದ್ಧ ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಉಮೇಶ್​ ಜಾಧವ್​ ಪ್ಯಾಕೇಜ್ ಆಮಿಷಕ್ಕೆ ಒಳಗಾಗಿದ್ದಾರೆ. ಪಕ್ಷಾಂತರ ನಿಷೇಧ ಕಾಯ್ದೆ ಇನ್ನೂ ಬಲಗೊಳ್ಳಬೇಕು. ಸ್ವಾರ್ಥ, ಹಣದ ಆಮಿಷಕ್ಕೆ ಅನೇಕರು ಬಲಿಯಾಗಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾತಿನ ಚಾಟಿ ಬೀಸಿದರು. ರಾಜಕೀಯ ವ್ಯವಸ್ಥೆ ಹಾಳಾಗುತ್ತಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗೋಕೆ ಶಾಸಕರನ್ನು ಖರೀದಿಸುತ್ತಿದ್ದಾರೆ. ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸೇರಿದಂತೆ ಯಾರೂ ಸಹ ಕಾಂಗ್ರೆಸ್​ ಪಕ್ಷವನ್ನು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Intro:ಹುಬ್ಬಳ್ಳಿ-09
ಈಶ್ವರಪ್ಪಗೆ ಬ್ರೈನ್ ಗೆ ನಾಲಿಗೆ ಲಿಂಕ್ ತಪ್ಪಿದೆ. ಇದಕ್ಕೆ ನಾನು ರಿಯಾಕ್ಷನ್ ಕೊಡಲ್ಲ.
ಡಿ.ಕೆ.ಶಿವಕುಮಾರ್ ಕೊಟ್ಟಿದ್ದಾರೆ ಸಾಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ನಗರದಲ್ಲಿ ಮಾಧ್ಯಮ ಜೊತೆ ಮಾತನಾಡಿ ಅವರು,
ಈಶ್ವರಪ್ಪ ಬಗ್ಗೆ ಪ್ರಶ್ನೆ ಕೇಳಬೇಡಿ.ಈಶ್ವರಪ್ಪಗೆ ಬ್ರೈನ್ ಗೆ ನಾಲಿಗೆ ಲಿಂಕ್ ತಪ್ಪಿದೆ. ಸಮ್ಮಿಶ್ರ ಸರ್ಕಾರ ಪತನದ ಬಗ್ಗೆ ಬಿಜೆಪಿಯವರು ಒಂದು ವರ್ಷದಿಂದ ಹೇಳುತ್ತಿದ್ದಾರೆ.ಜನ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಅವರು ಲೇವಡಿ ಮಾಡಿದರು. ಉಮೇಶ ಜಾಧವ್ ಪ್ಯಾಕೇಜ್ ಡಿಲ್ ಗೆ ಒಳಗಾಗಿದ್ದಾರೆ. ಪಕ್ಷಾಂತರ ನಿಷೇಧ ಕಾಯ್ದೆ ಇನ್ನೂ ಬಲಗೊಳ್ಳಬೇಕು. ಸ್ವಾರ್ಥ, ಹಣದ ಆಮಿಷಕ್ಕೆ ಅನೇಕರು ಬಲಿಯಾಗಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾತಿನ ಚಾಟಿ ಬೀಸಿದರು.ರಾಜಕೀಯ ವ್ಯವಸ್ಥೆ ಹಾಳಾಗುತ್ತಿದೆ.ಯಡಿಯೂರಪ್ಪ ಮುಖ್ಯಮಂತ್ರಿ ಆಗೋಕೆ ಶಾಸಕರನ್ನು ಖರೀದಿಸುತ್ತಿದ್ದಾರೆ.
ಮಾಜಿ ಸಚಿವ ರಮೇಶ ಜಾರಕಿಹೊಳಿ ಪಕ್ಷನೇ ಬಿಡಲ್ಲ ಎಂದರು‌.ಡಿಸಿಎಂ ಆಗೋ ಪ್ರಶ್ನೆಯೆ ಉದ್ಭವಿಸಲ್ಲ ಎಂದು ಅವರು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಮುಂದೆ‌ ನಡೆದರು.Body:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.