ETV Bharat / state

ಹುಬ್ಬಳ್ಳಿ ಸ್ಫೋಟ ಕುರಿತು ಎಫ್​ಎಸ್​​ಎಲ್​​ ವರದಿ ಬಂದ ಬಳಿಕ ಮಾಹಿತಿ: ಬಸವರಾಜ ಬೊಮ್ಮಾಯಿ

author img

By

Published : Oct 26, 2019, 12:26 PM IST

ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಘಟಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್​ಎಸ್​​ಎಲ್​​ ವರದಿ ಬಂದ ಬಳಿಕ ಮಾಹಿತಿ ನೀಡುತ್ತೇನೆ. ತನಿಖೆಗೆ ತೊಂದರೆ ಉಂಟಾಗುವುದರಿಂದ ಈಗ ಯಾವುದೇ ಮಾಹಿತಿ ನೀಡಲಾಗುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್​ಎಸ್​​ಎಲ್​​ ವರದಿ ಬರುವ ತನಕ ಯಾವುದೇ ಮಾಹಿತಿ ಬಹಿರಂಗಗೊಳಿಸಲು ಬರುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ರೈಲ್ವೆ ನಿಲ್ದಾಣದಲ್ಲಿನ ಸ್ಫೋಟ ಕುರಿತು ತನಿಖೆಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಈಗ ಯಾವುದೇ ಮಾಹಿತಿ ನೀಡಲಾಗುವುದಿಲ್ಲ. ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಮತ್ತು ಮಹಾರಾಷ್ಟ್ರ ಪೊಲೀಸರ ಸಹಾಯ ಪಡೆಯಲಾಗುತ್ತಿದೆ. ಸ್ಫೋಟಕ ವಸ್ತುಗಳು ಎಲ್ಲಿಂದ ಬಂದವು ಎಂಬ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದರು.

Intro:ಹುಬ್ಬಳ್ಳಿ-03

ಹುಬ್ಬಳ್ಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಎಲ್ ಸಿ ರಿಪೋರ್ಟ್ ಬರುವವರೆಗೆ ಯಾವುದೇ ಮಾಹಿತಿ ಬಹಿರಂಗಗೊಳಿಸಲು ಬರುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಎಫ್ ಎಲ್ ಸಿ ರಿಪೋರ್ಟ್ ಶೀಘ್ರದಲ್ಲೇ ಬರಲಿದೆ. ರಿಪೋರ್ಟ್ ಬಂದ ನಂತರ ಸಂಪೂರ್ಣ ಮಾಹಿತಿ ಒದಗಿಸಲಾಗುವುದು. ಇದೀಗ ಯಾವುದೇ ಮಾಹಿತಿ ಒದಗಿಸುವ ಪರಿಸ್ಥಿತಿಯಲ್ಲಿಲ್ಲ. ತನಿಖೆಗೆ ತೊಂದರೆ ಆಗುತ್ತೆ.ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಮತ್ತು ಮಹಾರಾಷ್ಟ್ರ ಪೋಲಿಸ್ ಸಹಾಯ ಪಡೆಯಲಾಗುತ್ತಿದ್ದು, ಅವರ ಸಂಪರ್ಕದಲ್ಲಿ ಇರಲಾಗಿದೆ. ಅವರಿಂದ ಸ್ಫೋಟಕ ವಸ್ತುಗಳು ಎಲ್ಲಿಂದ ಬಂದವು ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದರು.

ಬೈಟ್ - ಬಸವರಾಜ್ ಬೊಮ್ಮಾಯಿ, ಗೃಹ ಸಚಿವBody:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.