ETV Bharat / state

ಉಪ ಚುನಾವಣೆಯಲ್ಲಿ ಬೆಳಗಾವಿಯ 3 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ : ಅಣ್ಣಾಸಾಹೇಬ್ ಜೊಲ್ಲೆ - ಉಪ ಚುನಾವಣೆ ಘೋಷಣೆಯಾದ ರಾಜ್ಯದ 15 ಕ್ಷೇತ್ರಗಳು

ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾಣೆ ಘೋಷಣೆಯಾಗುತ್ತಿದ್ದಂತೆ, ಬಿಜೆಪಿಯಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎಂಬ ಲೆಕ್ಕಾಚಾರ ಆರಂಭವಾಗಿದೆ.

ಅಣ್ಣಾಸಾಹೇಬ್ ಜೊಲ್ಲೆ
author img

By

Published : Sep 22, 2019, 11:21 AM IST

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಚಿಕ್ಕೋಡಿ ಬಿಜೆಪಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಣ್ಣಾಸಾಹೇಬ್ ಜೊಲ್ಲೆ

15 ಕ್ಷೇತ್ರಗಳಲ್ಲಿ ಉಪ ಚುನಾವಣೆ ಘೋಷಣೆ ಹಿನ್ನೆಲೆ ಮಾತನಾಡಿದ ಅವರು, ನಮ್ಮಲ್ಲಿ ಚುನಾವಣೆ ಬಂದಾಗ ಮಾತ್ರ ಪೂರ್ವಸಿದ್ಧತಾ ಕಾರ್ಯ ನಡೆಯುವುದಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೆ ನಾವು ಚುನಾವಣೆ ತಯಾರಿ ನಡೆಸಿದ್ದೇವೆ ಎಂದರು. ಮೈತ್ರಿ ಸರ್ಕಾರ ಪತನಗೊಂಡು ರಾಜ್ಯದಲ್ಲಿ ಬಿಜೆಪಿ‌ ಸರ್ಕಾರ ಆಡಳಿತಕ್ಕೆ ಬಂದಾಗಲೇ ನಾವು ಚುನಾವಣೆಗೆ ರೆಡಿಯಾಗಿದ್ದೇವೆ. ನಮ್ಮ ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿ ಶ್ರಮಿಸುತ್ತೇವೆ ಎಂದರು.

Intro:ಹುಬ್ಬಳಿBody:ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೇ ಚುನಾವಣೆಗೆ ರೆಡಿಯಾಗಿದ್ದೇವೆ ಅಣ್ಣಾಸಬ ಜೋಲ್ಲೆ

ಹುಬ್ಬಳ್ಳಿ: ಮೈತ್ರಿ ಸರ್ಕಾರ ಪತನಗೊಂಡು ರಾಜ್ಯದಲ್ಲಿ ಬಿಜೆಪಿ‌ ಸರ್ಕಾರ ಆಡಳಿತ ಬಂದಾಗಲೇ ನಾವು ಚುನಾವಣೆಗೆ ರೆಡಿಯಾಗಿದ್ದೇವೆ ಎಂದು ಚಿಕ್ಕೋಡಿ ಬಿಜೆಪಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು
ಅನರ್ಹ ಶಾಸಕರ ಉಪಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ನಮ್ಮಲ್ಲಿ ಚುನಾವಣೆ ಬಂದಾಗ ಮಾತ್ರ ಪೂರ್ವಸಿದ್ಧತಾ ಕಾರ್ಯ ನಡೆಯುವುದಿಲ್ಲ ನಮ್ಮ ಸರ್ಕಾರ ಅಧಿಕಾರ ಬಂದಾಗಿನಿಂದಲೇ ನಾವು ಚುನಾವಣೆ ತಯಾರಿ ನಡೆಸಿದ್ದೇವೆ ಎಂದರು. ನಮ್ಮ ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಅದಕ್ಕೆ ನಾವು ಬದ್ದರಾಗಿ ಶ್ರಮಿಸುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಅಥಣಿ ಕ್ಷೇತ್ರದ ಸ್ಪರ್ಧೆಯ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಎಂ ಲಕ್ಷ್ಮಣ ಸವದಿ ಅಥವಾ ಕುಮಟಳ್ಳಿ ಯಾರು ಸ್ಪರ್ಧಿಸುತ್ತಾರೆ ಎನ್ನೋದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.

ಬೈಟ್:- ಅಣ್ಣಸಾಬ ಜೋಲ್ಲೆ ಸಂಸದ.

________________________Conclusion:ಯಲ್ಲಪ್ಪ ಕುಂದಗೊಳ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.