ETV Bharat / state

ಚೀನಾದ ಅಪ್ಲಿಕೇಶನ್ ಬ್ಯಾನ್ ಮಾಡಿದ ಬೆನ್ನಲ್ಲೇ ಸ್ಟಾರ್ಟ್ ಅಪ್ ಕ್ಷೇತ್ರಕ್ಕೆ ಪ್ರೋತ್ಸಾಹ - Minister Jagadish Shetter

20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್​ನಲ್ಲಿ ಸ್ಟಾರ್ಟ್ ಅಪ್​ಗಳಿಗೆ ಪ್ರೋತ್ಸಾಹ ನೀಡಿ ಹೊಸ ಆವಿಷ್ಕಾರವನ್ನು ಮಾಡಲಾಗುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ

ಸ್ಟಾರ್ಟ್ ಅಪ್ ಕ್ಷೇತ್ರಕ್ಕೆ ಪ್ರೋತ್ಸಾಹ:  ಸಚಿವ ಜಗದೀಶ್ ಶೆಟ್ಟರ್

author img

By

Published : Jun 30, 2020, 5:28 PM IST

ಹುಬ್ಬಳ್ಳಿ: ಸರ್ಕಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್​ನಲ್ಲಿ ಸ್ಟಾರ್ಟ್ ಅಪ್​ಗಳಿಗೆ ಪ್ರೋತ್ಸಾಹ ನೀಡಿ ಹೊಸ ಆವಿಷ್ಕಾರವನ್ನು ಮಾಡಲಾಗುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಲಾಕ್​ಡೌನ್ ಅವಶ್ಯಕತೆ ಇಲ್ಲ. ಆದರೆ ಜುಲೈ 7ರ ನಂತರದ ನಿರ್ಧಾರ ಸರ್ಕಾರ ಕೈಗೊಳ್ಳುತ್ತದೆ ಎಂದು ಹೇಳಿದರು.

ಸ್ಟಾರ್ಟ್ ಅಪ್ ಕ್ಷೇತ್ರಕ್ಕೆ ಪ್ರೋತ್ಸಾಹ: ಸಚಿವ ಜಗದೀಶ್ ಶೆಟ್ಟರ್

ಸ್ಟಾರ್ಟ್​ ಅಪ್​ಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದು ಬೆಂಗಳೂರಿನಲ್ಲಿಯೇ. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ಏನೆಲ್ಲಾ ಸೌಲಭ್ಯಗಳು ಬೇಕೋ ಅದನ್ನು ಸರ್ಕಾರ ನೀಡುತ್ತಿದೆ ಎಂದು ಹೇಳಿದರು.

ಈ ವೇಳೆ ಸುಮಾರು ಎರಡು ವರ್ಷಗಳ ಕಾಲ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಬೆಂಗಳೂರು ಸಾರ್ವಜನಿಕ ಶಿಕ್ಷಣ ಇಲಾಖೆಯ ಡೈರೆಕ್ಟರ್ ಆಗಿ ವರ್ಗಾವಣೆಗೊಂಡಿರುವ ಐಎಎಸ್ ಅಧಿಕಾರಿ ದೀಪಾ ಚೋಳನ್​ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹಾಗೂ ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.