ETV Bharat / state

ಪ್ರವಾಹದ ಎಫೆಕ್ಟ್​: ಹುಬ್ಬಳ್ಳಿ-ಧಾರವಾಡದಲ್ಲಿ 73ನೇ ಸ್ವಾತಂತ್ರ್ಯೋತ್ಸವ ಸರಳ ಆಚರಣೆ

ಪ್ರವಾಹದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸರಳವಾಗಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಸ್ವಾತಂತ್ರೋತ್ಸವ ಆಚರಣೆ
author img

By

Published : Aug 15, 2019, 12:17 PM IST

ಧಾರವಾಡ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಾನಿಯಿಂದ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸರಳವಾಗಿ 73ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

73ನೇ ಸ್ವಾತಂತ್ರ್ಯೋತ್ಸವ ಆಚರಣೆ

ನಗರದ ಆರ್.ಎನ್‌. ಶೆಟ್ಟಿ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್​ ಧ್ವಜಾರೋಹಣ ನೇರವೇರಿಸಿದ್ರು. ಇನ್ನು ನಗರದ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಜಿಲ್ಲಾಧಿಕಾರಿ ದೀಪಾ ಚೋಳನ್​ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ಸಾರಿದರು.

ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮೀಷನರ್ ಎಂ.ಎನ್ ನಾಗರಾಜ್, ಧಾರವಾಡ ಎಸ್.ಪಿ‌ ಜಿ. ಸಂಗೀತ ಸೇರಿದಂತೆ ಹಲವು ಅಧಿಕಾರಿಗಳು ಭಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಿಂದ 73 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಈ ವೇಳೆ ಪಾಲಿಕೆಯ ಆಯುಕ್ತ ಡಾ.ಸುರೇಶ ಹಿಟ್ನಾಳ್​ ಇಲ್ಲಿನ ಈದ್ಗಾ ಮೈದಾನ ಮತ್ತು ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಜೆಡಿಎಸ್ ಮುಖಂಡ ಬಸವರಾಜ್​ ಹೊರಟ್ಟಿ, ಪ್ರದೀಪ ಶೆಟ್ಟರ್, ಶ್ರೀನಿವಾಸ್​ ಮಾನೆ, ಉಪ ತಹಶಿಲ್ದಾರ್​ ಪ್ರಕಾಶ್​ ನಾಶಿ ಹಾಗೂ ಪಾಲಿಕೆ ಸಿಬ್ಬಂದಿ ಉಪಸ್ಥಿತರಿದ್ದರು.

Intro:ಧಾರವಾಡ: ಜಿಲ್ಲೆಯಲ್ಲಿ ಸಂಭವಿಸಿದ ಮಳೆಹಾನಿಯಿಂದ ಧಾರವಾಡದಲ್ಲಿ ಸರಳವಾಗಿ 73 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧಾರವಾಡದ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಧ್ವಜಾರೋಹಣ ನೆರವೇರಿಸಿದರು.

ನಗರದ ಆರ್.ಎನ್‌. ಶೆಟ್ಟಿ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೇರವೇರಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ ರಾಷ್ಟ್ರಗೀತೆ ಹಾಡುವ ಮೂಲಕ ಗೌರವ ಸೂಚಿಸಲಾಯಿತು. ಇನ್ನು ಧಾರವಾಡದ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಜಿಲ್ಲಾಧಿಕಾರಿ ದೀಪಾ ಚೋಳನ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರೋತ್ಸವದ ಸಂದೇಶ ಸಾರಿದರು.Body:ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಎಂ.ಎನ್ ನಾಗರಾಜ್, ಧಾರವಾಡ ಎಸ್.ಪಿ‌ ಜಿ. ಸಂಗೀತ ಸೇರಿದಂತೆ ಹಲವು ಅಧಿಕಾರಿಗಳು ಭಾಗಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.