ETV Bharat / state

ಕೊರೊನಾ ಪರಿಹಾರ ನಿಧಿಗೆ  ವರ್ಷದ ವೇತನ ನೀಡಿದ ಸಚಿವ ಶೆಟ್ಟರ್​ - ಜಗದೀಶ್​ ಶೆಟ್ಟರ್​ರ ಒಂದು ವರ್ಷದ ವೇತನ ದೇಣಿಗೆ

ರಾಜ್ಯದಲ್ಲಿ ಕೋವಿಡ್ -19 ಹಾವಳಿ ತಡೆಗಟ್ಟಲು ಸ್ಥಾಪಿಸಿರುವ ಪರಿಹಾರ ನಿಧಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾವರ್ಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ತಮ್ಮ ಒಂದು ವರ್ಷದ ವೇತನವನ್ನು ನೀಡಿದ್ದಾರೆ.

ಕೊರೊನಾ ಪರಿಹಾರ ನಿಧಿ
ಸಚಿವ ಜಗದೀಶ್​ ಶೆಟ್ಟರ್​
author img

By

Published : Apr 2, 2020, 2:22 PM IST

ಹುಬ್ಬಳ್ಳಿ: ರಾಜ್ಯದಲ್ಲಿ ಕೋವಿಡ್ 19 ಹಾವಳಿ ತಡೆಗಟ್ಟಲು ಸ್ಥಾಪಿಸಿರುವ ಪರಿಹಾರ ನಿಧಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾವರ್ಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ತಮ್ಮ ಒಂದು ವರ್ಷದ ವೇತನವನ್ನು ನೀಡಿದ್ದಾರೆ. ಈ ಕುರಿತಂತೆ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಕೊರೊನಾ ಪರಿಹಾರ ನಿಧಿ
ಸಿಎಂಗೆ ಶೆಟ್ಟರ್​ ಬರೆದಿರುವ ಪತ್ರ
ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತಿದೆ. ಸೋಂಕು ಲಕ್ಷಣ ಇರುವವರು ಮತ್ತು ರೋಗಿಗಳಿಗೆ ಸರ್ಕಾರವೇ ಚಿಕಿತ್ಸೆ ಒದಗಿಸುತ್ತಿದೆ. ಈ ಸಂಕಷ್ಟದ ಸಂದರ್ಭದಲ್ಲಿ ಸಾರ್ವಜನಿಕರು ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ಉದಾರ ನೆರವು ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.