ETV Bharat / state

ಶಿರಾ,ಆರ್.ಆರ್.ನಗರ ಚುನಾವಣೆಯಲ್ಲಿ‌ ಬಿಜೆಪಿಗೆ ಗೆಲುವು ನಿಶ್ಚಿತ: ಶೆಟ್ಟರ್ - shira and rr nagar by election

ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಎಷ್ಟು ಅಂತರದಿಂದ ಗೆಲ್ಲುತ್ತೇವೆ ಅನ್ನೊದಷ್ಟೇ ಎದುರು ನೋಡುತ್ತಿದ್ದೇವೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

shetter
shetter
author img

By

Published : Oct 30, 2020, 3:07 PM IST

ಹುಬ್ಬಳ್ಳಿ: ಜೊಡೆತ್ತು ಬರಲಿ, ಯಾರೇ ಬರಲಿ ಶಿರಾ ಮತ್ತು ಆರ್.ಆರ್.ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ದೊಡ್ಡ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಸಚಿವ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿಗಳು ಮತ ಪ್ರಚಾರಕ್ಕೆ ಹೋಗಲಿದ್ದು, ಬಿಜೆಪಿ ಗೆಲ್ಲಲಿದೆ ಎಂದರು.

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಸಚಿವ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.

ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್​ಗೆ ಸೋಲಿನ‌ ಭೀತಿ ಶುರುವಾಗಿದ್ದು, ಹತಾಶೆಯಿಂದ ಆ ಪಕ್ಷದ ನಾಯಕರು ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಎಂದು ಡಿಕೆಶಿ ಹೇಳಿಕೆ ವಿಚಾರಕ್ಕೆ ‌ಪ್ರತಿಕ್ರಿಯಿಸಿ, ಡಿಕೆಶಿ ಬಳಿ ಹಣ ಇಲ್ವಾ?, ನಯಾ ಪೈಸೆ ಖರ್ಚು ಮಾಡದೇ ಡಿಕೆಶಿ ಚುನಾವಣೆ ಮಾಡ್ತಿದ್ದಾರಾ? ಎಂದು ಮರು ಪ್ರಶ್ನೆ ಕೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.