ETV Bharat / state

10ರಿಂದ 12 ಕ್ಷೇತ್ರದಲ್ಲಿ ಬಿಜೆಪಿ ಗೆಲುವು: ಶೆಟ್ಟರ್​​​

ಕನಿಷ್ಠ 10ರಿಂದ 12 ಸ್ಥಾನಗಳನ್ನು ಬಿಜೆಪಿ ಗೆಲ್ಲುವ ನಿರೀಕ್ಷೆ ಇದೆ ಎಂದು ಸಚಿವ ಜಗದೀಶ್ ಶೆಟ್ಟರ್​ ಹೇಳಿದ್ದಾರೆ.

jagadish shettar latest news , ಫಲಿತಾಂಶದ ಬಗ್ಗೆ ಶೆಟ್ಟರ್​ ಪ್ರತಿಕ್ರಿಯೆ
ಜಗದೀಶ್ ಶೆಟ್ಟರ್
author img

By

Published : Dec 9, 2019, 12:21 PM IST

ಹುಬ್ಬಳ್ಳಿ: ರಾಜ್ಯ ವಿಧಾನಸಭಾ ಉಪ ಚುನಾವಣೆ ಫಲಿತಾಂಶ ಬಿಜೆಪಿ ಪರ ಬರುತ್ತದೆ. ಕನಿಷ್ಠ 10 ರಿಂದ 12 ಸ್ಥಾನಗಳನ್ನು ಬಿಜೆಪಿ ಗೆಲ್ಲುವ ನಿರೀಕ್ಷೆ ಇದೆ ಎಂದು ಸಚಿವ ಜಗದೀಶ್ ಶೆಟ್ಟರ್​ ಹೇಳಿದ್ದಾರೆ.

ಈಗಾಗಲೇ ನಮ್ಮ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದವರು ಭ್ರಮೆಯಲ್ಲಿದ್ದರು. ಎಲ್ಲಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತವೆ ಎಂದು ಹೇಳಿಕೊಂಡು ತಿರುಗುತ್ತಿದ್ದರು. ಆದರೆ ಜನರ ಒಲವು ಬಿಜೆಪಿ ಪರ ಇದೆ ಎಂದಿದ್ದಾರೆ.

ಜಗದೀಶ್ ಶೆಟ್ಟರ್, ಸಚಿವ

ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಿನ್ನಡೆ ವಿಚಾರವಾಗಿ ಮಾತನಾಡಿದ ಅವರು, ಇನ್ನೂ ಸಮಯವಿದೆ. ಕೊನೆಯ ಹಂತದಲ್ಲಿ ಗೆಲ್ಲವು ಖಚಿತ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋತರೆ ಅವರಿಗೆ ಸ್ಥಾನಮಾನ ನೀಡುವುದುರ ಬಗ್ಗೆ ನಮ್ಮ ಸರ್ಕಾರ ವಿಚಾರ ಮಾಡುತ್ತದೆ. ಅನರ್ಹ ಶಾಸಕರು ರಾಜೀನಾಮೆ ನೀಡಿದ ಕಾರಣದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದರು.

Intro:HubliBody:೧೦,ರಿಂದ ೧೨ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವುದು ಖಚಿತ..ಶೆಟ್ಟರ್ ವಿಶ್ವಾಸ

ಹುಬ್ಬಳ್ಳಿ:ರಾಜ್ಯ ವಿಧಾನಸಭಾ ಉಪಚುನಾವಣೆಯಲ್ಲಿ ಫಲಿತಾಂಶ ಬಿಜೆಪಿ ಪರ ಬರುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶ ಬಿಜೆಪಿ ಪರ ಬರುತ್ತೆ. ಕನಿಷ್ಠ 10 ರಿಂದ 12 ಸ್ಥಾನಗಳನ್ನು ಬಿಜೆಪಿ ಗೆಲ್ಲುವ ನಿರೀಕ್ಷೆ ಇದೆ ಎಂದರು.
ಈಗಾಗಲೇ ನಮ್ಮ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸುತ್ತಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿ ಎಸ್ ನವರು ಭ್ರಮೆಯಲ್ಲಿದ್ದರು.ಎಲ್ಲಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತವೆ ಎಂದು ಹೇಳಿಕೊಂಡು ತಿರುಗುತ್ತಿದ್ದರು.ಆದರೆ ಜನರ ಒಲವು ಬಿಜೆಪಿ ಪರ ಇದೇ ಎಂದ ಅವರು, ಹೀಗಾಗಿ ಬಿಜೆಪಿ ಎಲ್ಲಾ ಕ್ಷೇತ್ರಗಳು ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಿನ್ನಡೆ ವಿಚಾರವಾಗಿ ಮಾತನಾಡಿದ ಅವರು, ಇನ್ನೂ ಸಮಯವಿದೆ ಕೊನೆಯ ಹಂತದಲ್ಲಿ ಗೆಲ್ಲವು ಖಚಿತ.
ಉಪಚುನಾವಣೆಯಲ್ಲಿ ಅನರ್ಹ ಬಿಜೆಪಿ ಅಭ್ಯರ್ಥಿಗಳು ಸೋತರೆ ಅವರಿಗೆ ಸ್ಥಾನಮಾನ ನೀಡುವುದುರ ಬಗ್ಗೆ ನಮ್ಮ ಸರಕಾರ ವಿಚಾರ ಮಾಡುತ್ತದೆ.
ಅನರ್ಹ ಶಾಸಕರು ರಾಜೀನಾಮೆ ನೀಡಿದ ಕಾರಣದಿಂದ ನಮ್ಮ ಸರಕಾರ ಅಧಿಕಾರಕ್ಕೆ ಬಂದಿದೆ ಎಂದರು.
ಇನ್ನೂ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಇರಲಿಲ್ಲ ಆದರೆ ಈಗ ಆ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ ಈ ವಿಚಾರ ಬಿಜೆಪಿಗೆ ಬಲ ತಂದಿದೆ ಯಡಿಯೂರಪ್ಪ ನೇತೃತ್ವದಲ್ಲಿ ಬಲಿಷ್ಠ ಸರಕಾರ ಹಾಗೂ ರಾಜ್ಯದಲ್ಲಿ ಅಭಿವೃದ್ಧಿ ಮಾಡುವುದಕ್ಕಾಗಿ ಈ ಫಲಿತಾಂಶ ಬಂದಿದೆ, ಹೀಗಾಗಿ ಸುಭದ್ರ ಸರಕಾರ ನಡೆಸುತ್ತೆವೆ.ಎಂದರು.

ಬೈಟ್:- ಜಗದೀಶ್ ಶೆಟ್ಟರ್ ( ಸಚಿವ್ರು.)

____________________________

Yallappa kundagolConclusion:Yallappa
ETV Bharat Logo

Copyright © 2024 Ushodaya Enterprises Pvt. Ltd., All Rights Reserved.