ETV Bharat / state

ಹಾಡಹಗಲೇ ಬೆನ್ನಿಗೆ ಚೂರಿ... ಜೆಡಿಎಸ್​ ಕಾರ್ಯಕರ್ತನ ಕೊಲೆಗೆ ಯತ್ನಿಸಿದ್ದ ಆರೋಪಿಗಳು ಅರೆಸ್ಟ್​ - ಹುಬ್ಬಳ್ಳಿ ವಿದ್ಯಾನಗರ ಪೊಲೀಸರು

ಹಾಡಹಗಲೇ ಜೆಡಿಎಸ್ ಕಾರ್ಯಕರ್ತನಿಗೆ ಚಾಕು ಇರಿದು ಕೊಲೆಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ವಿದ್ಯಾನಗರ ಪೋಲಿಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳು
author img

By

Published : Aug 25, 2019, 1:12 PM IST

ಹುಬ್ಬಳ್ಳಿ: ಹಾಡಹಗಲೇ ಜೆಡಿಎಸ್ ಕಾರ್ಯಕರ್ತನ ಬೆನ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ವಿದ್ಯಾನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಜೆಡಿಎಸ್​ ಕಾರ್ಯಕರ್ತನ ಕೊಲೆ ಯತ್ನಿಸಿದ್ದ ಆರೋಪಿಗಳು ಅರೆಸ್ಟ್​

ಕಳೆದ ಎರಡು ದಿನಗಳ ಹಿಂದೆ ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತ ಸುಭಾಷ್​ ಮುಂಡಗೋಡ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಪರಾರಿಯಾಗಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ವಿದ್ಯಾ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪುರುಷೋತ್ತಮ ಪೆನಕೊಂಡ, ಗೋಪಾಲ್​ ಪೆನಕೊಂಡ, ಪ್ರದೀಪ್ ನಂದೋಡಗಿ ಬಂಧಿತ ಆರೋಪಿಗಳು. ಕೃತ್ಯಕ್ಕೆ ಬಳಸಿದ ಚಾಕು, ಎರಡು ಬೈಕ್ ವಶಕ್ಕೆ ಪಡೆದಿದ್ದಾರೆ.

Intro:ಹುಬ್ಬಳಿBody:ಹುಬ್ಬಳ್ಳಿ:- ಹಾಡು ಹಗಲೆ‌ ಜೆಡಿಎಸ್ ಕಾರ್ಯಕರ್ತ ಮೇಲೆ ಚಾಕು ಇರಿದು ಕೊಲೆಗೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ವಿದ್ಯಾನಗರ ಪೋಲಿಸರು ಯಶಸ್ವಿಯಾಗಿದ್ದಾರೆ...

ಕಳೆದ ಎರಡು ದಿನಗಳ ಹಿಂದೆ ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತ ಸುಭಾಶ ಮುಂಡಗೋಡ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ತನಿಖೆ ನಡೆಸಿದವಿದ್ಯಾ ನಗರ ಪೋಲಿಸರು ಆರೋಪಿಗಳನ್ನು ಬಂದಿಸಿದ್ದಾರೆ.( ಪುರುಷೋತ್ತಮ ಪೆನಗೊಂಡ, ಗೋಪಾಲ ಪೆನಕೊಂಡ, ಪ್ರದೀಪ್ ನಂದೋಡಗಿ ಬಂಧಿತ ಆರೋಪಿಗಳು, ಬಡ್ಡಿ ವ್ಯವಹಾರ ಮಾಡುತ್ರಿದ್ದ ಪುರುಷೋತ್ತಮ ಪೆನಕೊಂಡ ಎನ್ನಲಾಗಿದೆ.ಇನ್ನೂ ಕೃತ್ಯಕ್ಕೆ ಉಪಯೋಗಿಸಿದ ಚಾಕು ಎರಡು ಬೈಕ್ ವಶಕ್ಕೆ ಪಡೆದುಕೊಂಡು ಪೋಲಿಸರು ಆರೋಪಿಗಳನ್ನು ನ್ಯಾಯಲಕ್ಕೆ ಒಪ್ಪಿಸಿದ್ದಾರೆ....!

__________________________Conclusion:ಯಲ್ಲಪ್ಪ‌ಕುಂದಗೊಳ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.