ETV Bharat / state

ರೈಲ್ವೆ ಗೇಟ್​ ನಾಮಫಲಕದಲ್ಲಿ ಕನ್ನಡದ ಬದಲು ತೆಲುಗು.. ಕ್ರಮಕ್ಕೆ ನವ ನಿರ್ಮಾಣ ಸೇನೆ ಆಗ್ರಹ - kannada disregards in railway gate boards

ರೈಲ್ವೆ ಗೇಟ್​ಗೆ ಅಳವಡಿಸಲಾಗಿರುವ ನಾಮಫಲಕದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ. ರೈಲ್ವೆ ಕೂಡಲೇ ಕನ್ನಡ ಭಾಷೆಯಲ್ಲಿ ನಾಮಫಲಕ ಅಳವಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಒತ್ತಾಯಸಿದರು.

Kannada disregard in railway gate boards in dharwad
ಜಿಲ್ಲಾಧ್ಯಕ್ಷ ಗಿರೀಶ ಪೂಜಾರ
author img

By

Published : Feb 4, 2020, 6:55 PM IST

ಧಾರವಾಡ: ರೈಲ್ವೆ ಗೇಟ್​ಗೆ ಅಳವಡಿಸಲಾಗಿರುವ ನಾಮಫಲಕದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ. ರೈಲ್ವೆ ಕೂಡಲೇ ಕನ್ನಡ ಭಾಷೆಯಲ್ಲಿ ನಾಮಫಲಕ ಅಳವಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ಗಿರೀಶ ಪೂಜಾರ

ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಹೋಗುವ ಮಾರ್ಗದಲ್ಲಿನ ರೈಲ್ವೆ ಗೇಟ್​ನ ನಾಮಫಲಕದಲ್ಲಿ ಇಂಗ್ಲಿಷ್, ಹಿಂದಿ ಹಾಗೂ ತೆಲಗು ಭಾಷೆಗಳನ್ನು ಬಳಸಲಾಗಿದೆ. ಇದರಿಂದ ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮಾನ್ಯತೆ ನೀಡಬೇಕು ಎಂದು ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಆಗ್ರಹಿಸಿದರು.

25000 ವೋಲ್ಟ್ ವಿದ್ಯುತ್ ಲೈನ್ ಇರುವ ಬಗ್ಗೆ ವಾಹನ ಸವಾರರಿಗೆ ಎಚ್ಚರಿಕೆ ನೀಡಿರುವ ನಾಮಫಲಕದಲ್ಲಿ ಇದು ಕಂಡು ಬಂದಿದೆ.

Intro:ಧಾರವಾಡ: ರೈಲ್ವೆ ಇಲಾಖೆ ಮತ್ತೊಮ್ಮೆ ತನ್ನ ಕನ್ನಡ ವಿರೋಧಿ ನಿಲುವನ್ನು ತೋರಿಸಿದೆ. ಧಾರವಾಡದ ಎಲ್ಲ ರೈಲ್ವೆ ಕ್ರಾಸಿಂಗ್ ಗಳಲ್ಲಿ ತೆಲುಗು ನಾಮಫಲಕ ಅಳವಡಿಸುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚಿಗೆ ರೈಲ್ವೆ ಇಲಾಖೆ ಹಳಿಯುದ್ದಕ್ಕೂ ವಿದ್ಯುತ್ ಲೈನ್ ಅಳವಡಿಸಿದೆ. 25000 ವೋಲ್ಟ್ ವಿದ್ಯುತ್ ಲೈನ್ ಇರುವ ಬಗ್ಗೆ ವಾಹನ ಸವಾರರಿಗೆ ಎಚ್ಚರಿಕೆ ನೀಡಬೇಕಾಗಿರುವ ನಾಮಫಲಕದಲ್ಲಿ ತೆಲುಗು ಭಾಷೆ ಬಳಸಲಾಗಿದೆ. ಕರ್ನಾಟಕದಲ್ಲಿ ಅಳವಡಿಸಲಾಗಿರುವ ನಾಮಫಲಕದಲ್ಲಿ ತೆಲುಗು ಭಾಷೆ ಬಳಸಿದ್ದು ಕನ್ನಡ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.

ಈ‌ ನಿಲುವು ವಿರೋಧಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಕರ್ನಾಟಕ ವಿಶ್ವವಿದ್ಯಾಲಯದ ಹತ್ತಿರವಿರುವ ರೈಲ್ವೇ ಟ್ರ್ಯಾಕ್ ಬಳಿ ಪ್ರತಿಭಟನೆ ನಡೆಸಿದರು. Body:ಧಾರವಾಡದ ಶ್ರೀನಗರ ವೃತ್ತದ ಬಳಿಯ ರೈಲ್ವೆ ಗೇಟ್ ಬಳಿ ಸೇರಿದ ಕಾರ್ಯಕರ್ತರು ರೈಲ್ವೆ ಇಲಾಖೆ ಕ್ರಮವನ್ನು ಖಂಡಿಸಿದರು. ಕೂಡಲೇ ನಾಮಫಲಕಗಳನ್ನು ತೆರವುಗೊಳಿಸುವಂತೆ ಒತ್ತಾಯ ‌ಮಾಡಿದ್ದಾರೆ...

ಬೈಟ್: ಗಿರೀಶ ಪೂಜಾರ, ಕರ್ನಾಟಕ ‌ನವನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ...Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.