ETV Bharat / state

ಕರ್ನಾಟಕ ಕ್ಷತ್ರಿಯ ಒಕ್ಕೂಟದಿಂದ ಅಹೋರಾತ್ರಿ ಧರಣಿ - ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿದ ಕರ್ನಾಟಕ ಕ್ಷತ್ರಿಯ ಒಕ್ಕೂಟ

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಕರ್ನಾಟಕ ಕ್ಷತ್ರಿಯ ಒಕ್ಕೂಟದ ವತಿಯಿಂದ ಹುಬ್ಬಳ್ಳಿಯ ತಹಶೀಲ್ದಾರ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲಾಯಿತು.

ಕರ್ನಾಟಕ ಕ್ಷತ್ರಿಯ ಒಕ್ಕೂಟದಿಂದ ಅಹೋರಾತ್ರಿ ಧರಣಿ
author img

By

Published : Nov 20, 2019, 1:33 PM IST

ಧಾರವಾಡ: ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಕರ್ನಾಟಕ ಕ್ಷತ್ರಿಯ ಒಕ್ಕೂಟದ ವತಿಯಿಂದ ಹುಬ್ಬಳ್ಳಿಯ ತಹಶೀಲ್ದಾರ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಕ್ಷತ್ರಿಯ ಸಮಾಜದ ರಾಜ್ಯಾಧ್ಯಕ್ಷ ಉದಯ್ ಸಿಂಗ್, ಕ್ಷತ್ರಿಯ ಸಮಾಜವು ಸ್ವಾತಂತ್ರ್ಯ ಪೂರ್ವದಿಂದಲೂ ಸಮಾಜದ ರಕ್ಷಣೆಯ ಜೊತೆಗೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದೆ. ಕ್ಷತ್ರಿಯ ಸಮಾಜವನ್ನು ರಾಜಕೀಯ ಪಕ್ಷಗಳು ಕಡೆಗಣಿಸುತ್ತಿದ್ದು, ಕೇವಲ ಮತ ಬ್ಯಾಂಕ್​ ಆಗಿ ಮಾತ್ರ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದರು.

ಕರ್ನಾಟಕ ಕ್ಷತ್ರಿಯ ಒಕ್ಕೂಟದಿಂದ ಅಹೋರಾತ್ರಿ ಧರಣಿ

ಮೂಲಭೂತ ಸೌಕರ್ಯಗಳಿಂದ ಕ್ಷತ್ರಿಯ ಸಮಾಜವು ವಂಚಿತವಾಗಿದ್ದು, ಸಮಾಜದ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ. ಸಚಿವ ಸಂಪುಟದಲ್ಲಿ ಕ್ಷತ್ರಿಯರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವುದು, ಕನಿಷ್ಠ 4 ಜನ ಕ್ಷತ್ರಿಯ ನಾಯಕರನ್ನು ಸಚಿವ ಸಂಪುಟದಲ್ಲಿ ಸೇರ್ಪಡೆಗೊಳಿಸುವುದು ಹಾಗೂ ಕ್ಷತ್ರಿಯ ಮರಾಠ ಸಮಾಜವನ್ನು ಪ್ರವರ್ಗ 2ಎಗೆ ಸೇರ್ಪಡೆ ಮಾಡಬೇಕು ಎಂದು ಸರಕಾರಕ್ಕೆ ಒತ್ತಾಯಿಸಿದರು.

Intro:HubliBody:ಕ್ಷತ್ರಿಯ ಸಮಾಜದ ಹಕ್ಕೋತ್ತಾಯಕ್ಕಾಗಿ ಅಹೋರಾತ್ರಿ ಧರಣಿ

ಹುಬ್ಬಳ್ಳಿ:- ಕ್ಷತ್ರಿಯ ಸಮೂದಾಯದ ವಿವಿಧ ಬೇಡಿಕೆಗಳ ಹಕ್ಕೊತ್ತಾಯಕ್ಕಾಗಿ ಆಗ್ರಹಿಸಿ ಕರ್ನಾಟಕ ಕ್ಷತ್ರಿಯ ಒಕ್ಕೂಟ ವತಿಯಿಂದ ತಹಶಿಲ್ದಾರರ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಿದರು.ಕ್ಷತ್ರಿಯ ಸಮಾಜವು ಸ್ವತಂತ್ರ ಪೂರ್ವದಿಂದಲೂ ಸಮಾಜದ ರಕ್ಷಣೆ ಜೊತೆಗೆ ತನ್ನದೇ ಕೊಡುಗೆಯನ್ನು ನೀಡುತ್ತಾ ಬಂದಿದ್ದು, ಈ ಸಮಾಜವನ್ನು ಸ್ವತಂತ್ರ ನಂತರದ ರಾಜಕೀಯ ಪಕ್ಷಗಳು ಕಡೆಗಣಿಸುತ್ತಿದ್ದು, ಕೇವಲ ಮತ ಬ್ಯಾಂಕ್ ಗಳಾಗಿ ಮಾತ್ರ ಬಳಸಿಕೊಳ್ಳುತ್ತಿದ್ದು, ಈ ವರೆಗೆ ಸಮಾಜದ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ. ಈ ಹಿನ್ನಲೆಯಲ್ಲಿ ಸಮಾಜ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ ಎಂದು ಆರೋಪಿಸಿದರು.ಇನ್ನೂ ಸಮಾಜದ ಮುಖ್ಯ ಬೇಡಿಕೆಗಳಾದ ಸಚಿವ ಸಂಪುಟದಲ್ಲಿ ಕ್ಷತ್ರಿಯರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವುದು, ಕನಿಷ್ಠ 4 ಜನ ಕ್ಷತ್ರಿಯ ನಾಯಕರನ್ನು ಸಚಿವ ಸಂಪುಟದಲ್ಲಿ ಸೇರ್ಪಡೆ ಗೊಳಿಸುವುದು. ಕ್ಷತ್ರಿಯ ಮರಾಠ ಸಮಾಜವನ್ನು ಪ್ರವರ್ಗ 3 ಬಿ ಇಂದಾ 2ಎ ಗೆ ಸೇರ್ಪಡೆಗೊಳ್ಳಬೇಕೆಂದು ಸರಕಾರಕ್ಕೆ ಒತ್ತಾಯಿಸಿದರು..

ಬೈಟ್:- ಉದಯ್ ಸಿಂಗ್ ( ಕ್ಷತ್ರಿಯ ಸಮಾಜದ ರಾಜ್ಯ ಅಧ್ಯಕ್ಷ)

_____________________________

Yallappa kundagol

HUBLI
Conclusion:Yallappa kundagol

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.