ಹುಬ್ಬಳ್ಳಿ : ದೇಶದಲ್ಲಿ ಕೊರೊನಾ ಎರಡನೇ ಅಲೆಯು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಪರೀಕ್ಷೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.
ಕೋವಿಡ್ ಆತಂಕ.. ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಪರೀಕ್ಷೆ ಮುಂದೂಡಿಕೆ - ಕಾನೂನು ಪರೀಕ್ಷೆ ಮುಂದೂಡಿಕೆ
ಏ. 22ರಿಂದ 28ರವರೆಗೆ ನಡೆಯಬೇಕಿದ್ದ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಸರ್ಕಾರ ನಿರ್ದೇಶನದ ಮೇರೆಗೆ ಮುಂದೂಡಿ ಮೌಲ್ಯಮಾಪನ ಕುಲಸಚಿವ ಆದೇಶ ಹೊರಡಿಸಿದ್ದಾರೆ..
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಪರೀಕ್ಷೆ ಮುಂದೂಡಿಕೆ
ಹುಬ್ಬಳ್ಳಿ : ದೇಶದಲ್ಲಿ ಕೊರೊನಾ ಎರಡನೇ ಅಲೆಯು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಪರೀಕ್ಷೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.
TAGGED:
exam postponed