ETV Bharat / state

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತಸೇನಾ ಕರ್ನಾಟಕ ರಾಜ್ಯ ಸಮಿತಿಯಿಂದ ಧರಣಿ - ಧಾರವಾಡ ರೈತಸೇನಾ ರಾಜ್ಯ ಸಮಿತಿ

ಬೆಳೆದ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ರೈತಸೇನಾ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.

Karnataka state Raithasena protest for fulfilment of various demands
ವಿವಿಧ ಬೇಡಿಕೆ ಪೂರೈಕೆಗೆ ಆಗ್ರಹಿಸಿ ರೈತಸೇನಾ ಕರ್ನಾಟಕ ರಾಜ್ಯ ಸಮಿತಿ ಧರಣಿ
author img

By

Published : Jan 27, 2020, 2:39 PM IST

ಧಾರವಾಡ: ಬೆಳೆದ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ರೈತಸೇನಾ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.

ವಿವಿಧ ಬೇಡಿಕೆ ಪೂರೈಕೆಗೆ ಆಗ್ರಹಿಸಿ ರೈತಸೇನಾ ಕರ್ನಾಟಕ ರಾಜ್ಯ ಸಮಿತಿ ಧರಣಿ

ರಾಜ್ಯ ಸರ್ಕಾರ ಈ ಕೂಡಲೇ ಬೆಳೆಗಳಿಗೆ ಹೆಚ್ಚುವರಿಯಾಗಿ ಪ್ರತಿ ಕ್ವಿಂಟಾಲ್‌ಗೆ ಬೆಂಬಲ ಬೆಲೆ ಘೋಷಿಸಿ, ಜಿಲ್ಲಾ, ತಾಲೂಕು ಹಾಗೂ ಹೋಬಳಿಮಟ್ಟದಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕು. ರೈತರು ಬೆಳೆದ ಎಲ್ಲಾ ದವಸ-ಧಾನ್ಯಗಳಿಗೆ ಇತಿಮಿತಿ ಹೇರದೆ ಬೆಳೆದ ಬೆಳೆ ಎಷ್ಟೇ ಪ್ರಮಾಣದಲ್ಲಿದ್ದರೂ ಸರ್ಕಾರ ಖರೀದಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ರೈತಸೇನಾ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ, ತಮ್ಮ ಬೇಡಿಕೆ ಈಡೇರುವವರೆಗೂ ಧರಣಿ ಮುಂದುವರೆಸಲಾಗುವುದು ಎಂದರು.

Intro:ಧಾರವಾಡ: ಬೆಳೆದ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ರೈತ ಸೇನಾ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಯಿತು.

ರಾಜ್ಯ ಸರ್ಕಾರ ಈ ಕೂಡಲೇ ಬೆಳೆಗಳಿಗೆ ಹೆಚ್ಚುವರಿಯಾಗಿ ಪ್ರತಿ ಕ್ವಿಂಟಲ್‌ಗೆ ಬೆಂಬಲ ಬೆಲೆ ಘೋಷಿಸಿ ಜಿಲ್ಲಾ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕು ಮತ್ತು ರೈತರು ಬೆಳೆದ ಬೆಳೆ ಎಲ್ಲಿ ಪ್ರಮಾಣದಲ್ಲಿ ಬಂದರೂ ಸರ್ಕಾರವು ಖರೀದಿಸಬೇಕು ಎಂದು ಒತ್ತಾಯಿಸಿದರು.Body:ರೈತರು ಬೆಳೆದ ಎಲ್ಲ ಧವಸ - ದಾನ್ಯಗಳಿಗೆ ಮಿತಿಯನ್ನು ಹಾಕಬಾರದು ಮತ್ತು ರೈತರು ಬೆಳೆದ ಎಲ್ಲ ಬೆಳೆಗಳನ್ನು ಸರ್ಕಾರವೇ ಖರೀದಿಸಬೇಕು ಎಂದು ರೈತರು ಧರಣಿ ಕೂತು ಪ್ರತಿಭಟನೆ ನಡೆಸಿದ್ದಾರೆ..

ಬೇಡಿಕೆ ಈಡೇರಿಕೆ ಆಗುವರೆಗೂ ಧರಣಿ ಮುಂದುವರೆಸಲಾಗುವುದು ಎಂದು ರೈತಸೇನಾ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ತಿಳಿಸಿದ್ದಾರೆ..

ಬೈಟ್: ವಿರೇಶ ಸೊಬರದಮಠ, ರೈತಸೇನಾ ರಾಜ್ಯಾಧ್ಯಕ್ಷConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.