ETV Bharat / state

ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನಿಗೆ ಥಳಿಸಿದ ಕೆಎಸ್ಆರ್​ಟಿಸಿ ಸಿಬ್ಬಂದಿ..

ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಮೇಲೆ ಕೆಎಸ್ಆರ್​ಟಿಸಿ ಬಸ್ ಸಿಬ್ಬಂದಿ ಹಿಗ್ಗಾಮುಗ್ಗ ಥಳಿಸಿದ ಘಟನೆ ಹುಬ್ಬಳ್ಳಿ ಧಾರವಾಡ ಬಸ್​ನಲ್ಲಿ ನಡೆದಿದೆ.

KSR TC staff beat up passenger
ಪ್ರಯಾಣಿಕನಿಗೆ ಥಳಿಸಿದ ಕೆಎಸ್ಆರ್​ಟಿಸಿ ಸಿಬ್ಬಂದಿ
author img

By

Published : Dec 23, 2019, 11:47 AM IST

ಧಾರವಾಡ: ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಮೇಲೆ ಕೆಎಸ್ಆರ್​ಟಿಸಿ ಬಸ್ ಸಿಬ್ಬಂದಿ ಹಿಗ್ಗಾಮುಗ್ಗ ಥಳಿಸಿದ ಘಟನೆ ಹುಬ್ಬಳ್ಳಿ ಧಾರವಾಡ ಬಸ್​ನಲ್ಲಿ ನಡೆದಿದೆ.

ಪ್ರಯಾಣಿಕನಿಗೆ ಥಳಿಸಿದ ಕೆಎಸ್ಆರ್​ಟಿಸಿ ಸಿಬ್ಬಂದಿ

ರಾತ್ರಿ ವೇಳೆ ಹುಬ್ಬಳ್ಳಿಯಿಂದ ಧಾರವಾಡಕ್ಕೆ ಬರುತ್ತಿದ್ದ ಹುಬ್ಬಳ್ಳಿ ವಿಭಾಗದ ಕೆಎ 25 ಎಫ್​ 2995 ಬಸ್​ನಲ್ಲಿ ಥಳಿತ ನಡೆದಿದೆ. ಬಸ್​ಅನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿ ಪ್ರಯಾಣಿಕನಿಗೆ ಚಾಲಕ ಮತ್ತು ನಿರ್ವಾಹಕ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪ್ರಯಾಣಿಕನ ಮೇಲಿನ ಥಳಿತಕ್ಕೆ ಕಾರಣ ತಿಳಿದು ಬಂದಿಲ್ಲ. ಪ್ರಯಾಣಿಕನನ್ನು ಥಳಿಸುವ ದೃಶ್ಯವನ್ನು ಸಹ ಪ್ರಯಾಣಿಕರು ತಮ್ಮ ಮೊಬೈಲ್​ನಲ್ಲಿ‌ ಸೆರೆ ಹಿಡಿದಿದ್ದಾರೆ. ಥಳಿತಕ್ಕೊಳಗಾದ ಪ್ರಯಾಣಿಕನ ಮಾಹಿತಿ ಸಹ ತಿಳಿದು ಬಂದಿಲ್ಲ.

ಧಾರವಾಡ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Intro:ಧಾರವಾಡ: ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಮೇಲೆ ಕೆಎಸ್ಆರ್ಟಿಸಿ ಬಸ್ ಸಿಬ್ಬಂದಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ.‌ ಕೆಎಸ್ಆರ್ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಹುಬ್ಬಳ್ಳಿ ಧಾರವಾಡ ಬಸ್ ನಲ್ಲಿ ಥಳಿತ ನಡೆದಿದ್ದು, ರಸ್ತೆ ಪಕ್ಕಕ್ಕೆ ಬಸ್ ನಿಲ್ಲಿಸಿ ಪ್ರಯಾಣಿಕನನ್ನು ಚಾಲಕ ಮತ್ತು ನಿರ್ವಾಹಕ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ರಾತ್ರಿ ವೇಳೆ ಹುಬ್ಬಳ್ಳಿಯಿಂದ ಧಾರವಾಡಕ್ಕೆ ಬರುತ್ತಿದ್ದ ಬಸ್ ನಲ್ಲಿ ಪ್ರಯಾಣಿಕನೊಬ್ಬನಿಗೆ ಥಳಿಸಿದ್ದಾರೆ. ಹುಬ್ಬಳ್ಳಿ ವಿಭಾಗದ ಕೆಎ ೨೫ ಎಪ್ ೨೯೯೫ ಬಸ್ ಚಾಲಕ ಮತ್ತು ನಿರ್ವಾಹರಿಂದ ಪ್ರಯಾಣಿಕನ ಮೇಲೆ ಥಳಿತ ನಡೆದಿದೆ.Body:ಪ್ರಯಾಣಿಕ ಮೇಲಿನ ಥಳಿತಕ್ಕೆ ಕಾರಣ ತಿಳಿದು ಬಂದಿಲ್ಲ ಪ್ರಯಾಣಿಕನನ್ನು ಥಳಿಸುವ ದೃಶ್ಯವನ್ನು ಸಹ ಪ್ರಯಾಣಿಕರು ತಮ್ಮ ಮೊಬೈಲ್ ನಲ್ಲಿ‌ ಸೆರೆ ಹಿಡಿದಿದ್ದಾರೆ. ಥಳಿತಕ್ಕೊಳಗಾದ ಪ್ರಯಾಣಿಕನ ಮಾಹಿತಿ ತಿಳಿದು ಬಂದಿಲ್ಲ ಧಾರವಾಡ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.Conclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.