ETV Bharat / state

ಅನಿರೀಕ್ಷತವಾಗಿ ಭೇಟಿಯಾದ ಜೋಡೆತ್ತುಗಳು... ಮಹತ್ವದ ಮಾತುಕತೆ?

ಮಾಜಿ ಸಿಎಂ ಕುಮಾರಸ್ವಾಮಿ ಹಾಗು ಮಾಜಿ ಸಚಿವ ಡಿ.ಕೆ ಶಿವಕುಮಾರ್​​ ಅಚಾನಕ್​ ಆಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿದ್ದು, ಕೆಲ ಕಾಲ ಚರ್ಚೆ ನಡೆಸಿದ್ದಾರೆ.

Kumaraswamy met D.K.Shivkumar
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಚರ್ಚೆ ನಡೆಸುತ್ತಿರುವ ಡಿ.ಕೆ-ಹೆಚ್​.ಡಿ.ಕೆ
author img

By

Published : Dec 2, 2019, 12:47 PM IST

ಹುಬ್ಬಳ್ಳಿ: ಮಾಜಿ‌ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್​ ಇಂದು ಮುಖಾ ಮುಖಿಯಾಗಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಅನಿರೀಕ್ಷತವಾಗಿ ಭೇಟಿಯಾದ ಉಭಯ ನಾಯಕರು ಕೆಲ ಕಾಲ ಚರ್ಚೆ ನಡೆಸಿದರು.

ಬೆಳಗಾವಿಯಿಂದ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ಹವಾಮಾನ ವೈಪರೀತ್ಯದಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಿದ್ದರು. ಇತ್ತ ಮಾಜಿ ಸಚಿವ ಡಿ.ಕೆ.ಶಿವಕುಮಾರ್​​ ಬೆಂಗಳೂರಿಗೆ ತೆರಳಲೆಂದು ವಿಮಾನ ನಿಲ್ದಾಣಕ್ಕೆ ಆಗಿಮಿಸಿದ ವೇಳೆ ಈ ಇಬ್ಬರು ನಾಯಕರು ಭೇಟಿಯಾಗಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಚರ್ಚೆ ನಡೆಸುತ್ತಿರುವ ಡಿ.ಕೆ-ಹೆಚ್​.ಡಿ.ಕೆ

ಮೈತ್ರಿ ಸರ್ಕಾರದ ಜೋಡೆತ್ತು ಎಂದು ಬಿಂಬಿತವಾಗಿದ್ದ ಉಭಯ ನಾಯಕರು, ಈಗ ಮತ್ತೆ ರಾಜಕೀಯ ರಣತಂತ್ರ ನಡೆಸಿದ್ದು, ಬಿಜೆಪಿಗೆ ಬಹುಮತ ಬಾರದಿದ್ದರೆ ಮುಂದೆ ಯಾವ ನಿರ್ಧಾರ ತಗೆದುಕೊಳ್ಳಬಹುದು ಎಂಬ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗ್ತಿದೆ.

Intro:ಹುಬ್ಬಳ್ಳಿ-02
ಮಾಜಿ‌ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ ಇವತ್ತು ಮುಖಾ ಮುಖಿಯಾದರು. ನಗರದ ವಿಮಾನ ನಿಲ್ದಾಣದಲ್ಲಿ ಭೇಟಿಯಾದ ಉಭಯ ನಾಯಕರು ಕೆಲ ಕಾಲ ಚರ್ಚೆ ನಡೆಸಿದರು.

ಬೆಳಗಾವಿಯಿಂದ ಚಿಕ್ಕಬಳ್ಳಾಪುರಕ್ಕೆ ತೆರಳುವಾಗ ಹವಾಮಾನ ವೈಪರೀತ್ಯದಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಬೆಂಗಳೂರಿಗೆ ತೆರಳುತ್ತಿದ್ದ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದ್ದು ತೀವ್ರ ಕುತೂಹಲ ಮೂಡಿಸಿದೆ.

ಮೈತ್ರಿ ಸರ್ಕಾರದಲ್ಲಿ ಜೋಡೆತ್ತು ಎಂದು ಬಿಂಬಿತವಾಗಿದ್ದ ಉಭಯ ನಾಯಕರು ಈಗ ಮತ್ತೆ ರಾಜಕೀತ ರಣತಂತ್ರ ನಡೆಸಿದ್ದಾರೆ ಎನ್ನಲಾಗಿದೆ. ಬಿಜೆಪಿಗೆ ಬಹುಮತ ಬರದಿದ್ರೆ ಮುಂದೆ ಯಾವ ನಿರ್ಧಾರ ತಗೆದುಕೊಳ್ಳಬಹುದು ಎಂಬ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.Body:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.