ETV Bharat / state

ಸಿಎಎ ವಿರೋಧಿಸಿ ಪೌರ ಕಾರ್ಮಿಕರ ಪ್ರತಿಭಟನೆ - ಹುಬ್ಬಳ್ಳಿಯ ಸಿಎಎ ವಿರುದ್ಧ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ಪೌರಕಾರ್ಮಿಕರ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

labours protest against CAA_in huballi
ಸಿಎಎ ವಿರೋಧಿಸಿ ಪೌರ ಕಾರ್ಮಿಕರ ಪ್ರತಿಭಟನೆ
author img

By

Published : Mar 11, 2020, 11:56 PM IST

ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ಪೌರಕಾರ್ಮಿಕರ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಸಿಎಎ ವಿರೋಧಿಸಿ ಪೌರ ಕಾರ್ಮಿಕರ ಪ್ರತಿಭಟನೆ

ದೇಶದಲ್ಲಿ ಶತ-ಶತಮಾನದಿಂದ ಸರ್ವಧರ್ಮಿಯರು ಅಣ್ಣ-ತಮ್ಮಂದಿರಂತೆ ಬಾಳುತಿದ್ದಾರೆ. ಅಲ್ಲದೇ ಶಾಂತಿ ಸೌಹಾರ್ದತೆಯ ಪ್ರತೀಕವಾಗಿ ಜೀವನ ನಡೆಸುತ್ತಿದ್ದಾರೆ. ಆದರೆ, ಸಿಎಎ, ಎನ್‌ಆರ್​ಸಿ ಜಾರಿಯಿಂದಾಗಿ ದೇಶದಲ್ಲಿ ಕೋಮುವಾದ ಸೃಷ್ಟಿಯಾಗುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿ ಕಾರಿದರು.

ಕೂಡಲೇ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸಿ, ದೇಶದಲ್ಲಿ ಶಾಂತಿಯನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.