ETV Bharat / state

ಮಹಿಳೆ ಜೊತೆಗಿನ ಆಡಿಯೋ ವೈರಲ್​.. ಶಾಸಕನ ಕುರಿತು ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಏನಂತಾರೆ? - ಕನಕಗಿರಿ ಸಿಡಿಪಿಒ ಮಹಿಳಾ ಅಧಿಕಾರಿ ಜೊತೆ ಫೋನ್ ಆಡಿಯೋ ವಿವಾದ

ಮಹಿಳೆಯೊಂದಿಗೆ ತಮ್ಮದೇ ಪಕ್ಷದ ಶಾಸಕ ನಡೆಸಿದ್ದಾರೆ ಎನ್ನಲಾದ ಅಸಭ್ಯ ಸಂಭಾಷಣೆಯ ಆಡಿಯೋ ವೈರಲ್​ ಆಗಿದೆ. ಈ ಕುರಿತು ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಈ ರೀತಿ ಶಾಸಕರು ಮಹಿಳೆ ಜೊತೆಗೆ ವರ್ತಿಸಬಾರದಿತ್ತು ಎಂದಿದ್ದಾರೆ.

lingaraja-patil-spoke-about-phone-audio-issue
ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್
author img

By

Published : Jan 4, 2022, 5:39 PM IST

ಹುಬ್ಬಳ್ಳಿ: ಕನಕಗಿರಿ ಬಿಜೆಪಿ ಶಾಸಕ ಬಸವರಾಜ ದಡೆಸುಗೂರು ಅವರು ಮಹಿಳಾ ಅಧಿಕಾರಿ ಜೊತೆಗೆ ಮಾತನಾಡಿದ್ದಾರೆ ಎಂದು ಹೇಳಲಾಗ್ತಿರುವ ಫೋನ್ ಆಡಿಯೋ ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಶಾಸಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿದ್ದಾರೆ.

ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ರೀತಿ ಶಾಸಕರು ಮಹಿಳೆ ಜೊತೆಗೆ ಕೆಟ್ಟದಾಗಿ ವರ್ತಿಸಬಾರದಾಗಿತ್ತು. ಆದರೆ, ಇದೀಗ ಘಟನೆ ನಡೆದು ಹೋಗಿದೆ. ಹಾಗಾಗಿ, ಈ ಬಗ್ಗೆ ನಮ್ಮ ವರಿಷ್ಠರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದ್ದಾರೆ.

ಓದಿ: ಕೊರೊನಾ ಬೆಂಗಳೂರಿನಲ್ಲಿ ಹೆಚ್ಚಾದ್ರೆ ರಾಜ್ಯಕ್ಕೆ ಅನ್ವಯಿಸಬೇಡಿ.. ಶಾಲೆಗಳ ಬಂದ್​ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟ ಆಕ್ಷೇಪ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.