ETV Bharat / state

ಲಾಕ್​ಡೌನ್​ನಿಂದ ಸಿಗುತ್ತಿಲ್ಲ ಸಾರಾಯಿ: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ - ಲಾಕ್​ಡೌನ್​ನಿಂದ ಸಿಗುತ್ತಿಲ್ಲ ಸಾರಯಿ

ಲಾಕ್​ಡೌನ್​ ಹಿನ್ನೆಲೆಯಲ್ಲಿ ಸಾರಾಯಿ ಸಿಗುತ್ತಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Man Hangs for not getting liquoor
ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
author img

By

Published : Mar 29, 2020, 12:06 PM IST

ಹುಬ್ಬಳ್ಳಿ: ವಿಶ್ವದಾದ್ಯಂತ ಕೊರೊನಾ ಭೀತಿ ಆವರಿಸಿದೆ. ದಿನಬಳಕೆ, ಅಗತ್ಯ ವಸ್ತುಗಳು ಸರಿಯಾಗಿ ಸಿಗದೆ ಜನರ ಪರದಾಡುತ್ತಿದ್ದಾರೆ. ಆದ್ರೆ ಇಲ್ಲೊಬ್ಬ ವ್ಯಕ್ತಿ ಸರಾಯಿ ಸಿಗುತ್ತಿಲ್ಲವೆಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಹೊಸೂರಿನ ಗಣೇಶ ಪಾರ್ಕ್​ನಲ್ಲಿ ನಡೆದಿದೆ.

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

‌ಧಾರವಾಡ ಮೂಲದ ಉಮೇಶ ಹಡಪದ (46) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನಾಗರಾಜ ರಟಗಲ್ ಅವರ ನಿರ್ಮಾಣ ಹಂತದ ಮನೆಯ ಕಾವಲುಗಾರನಾಗಿ ಉಮೇಶ ಕೆಲಸ ಮಾಡುತ್ತಿದ್ದ. ಕಳೆದ ಐದು ದಿನದಿಂದ ಕುಡಿಯಲು ಸಾರಾಯಿ ಸಿಕ್ಕಿಲ್ಲ ಎಂಬ ಕಾರಣಕ್ಕೆ ನೇಣಿಗೆ ಶರಣಾಗಿದ್ದಾನೆಂದು ಹೇಳಲಾಗಿದೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.