ETV Bharat / state

ಲಾಕ್​ಡೌನ್ ಹಿನ್ನೆಲೆ ಸರಳವಾಗಿ ಮಹರ್ಷಿ ಭಗೀರಥ ಜಯಂತಿ ಆಚರಣೆ - Bhagirath Jayanti Dharwad District

ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಮಹರ್ಷಿ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು‌.

Maharishi Bhagirath Jayanti
ಮಹರ್ಷಿ ಭಗೀರಥ ಜಯಂತಿ ಆಚರಣೆ
author img

By

Published : Apr 30, 2020, 3:00 PM IST

ಧಾರವಾಡ: ನಗರದಲ್ಲಿ ಲಾಕ್​ಡೌನ್​​ ಹಿನ್ನೆಲೆ ಶ್ರೀ ಮಹರ್ಷಿ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು‌.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಗೀರಥ ಜಯಂತಿಯನ್ನು ಆಚರಿಸಿದ್ದು, ಜಿಲ್ಲಾಧಿಕಾರಿ ದೀಪಾ ಚೋಳನ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಿ.ಸಿ.ಸತೀಶ್​, ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಇನ್ನು ಜಯಂತಿ ಆಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಶವಂತ್​ ಮದೀನಕರ್, ಡಾ. ಸುಜಾತಾ ಹಸವಿಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.