ETV Bharat / state

ಹುಬ್ಬಳ್ಳಿಯಲ್ಲಿ ಹಾಡಹಗಲೇ ಯುವತಿ ಮೇಲೆ ಭಗ್ನ ಪ್ರೇಮಿಯಿಂದ ಮಾರಣಾಂತಿಕ ಹಲ್ಲೆ - Attack on lady by Lover in Hubbli

Attack on lady by Lover in Hubbli
ಹುಬ್ಬಳ್ಳಿಯಲ್ಲಿ ಹಾಡಹಗಲೇ ಯುವತಿ ಮೇಲೆ ಭಗ್ನ ಪ್ರೇಮಿಯಿಂದ ಮಾರಣಾಂತಿಕ ಹಲ್ಲೆ
author img

By

Published : Dec 21, 2020, 11:15 AM IST

Updated : Dec 21, 2020, 12:41 PM IST

11:10 December 21

ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಯುವತಿಯ ಮೇಲೆ ಪಾಗಲ್ ಪ್ರೇಮಿವೋರ್ವ ತಲ್ವಾರ್​ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

ಯುವತಿ ಮೇಲೆ ಭಗ್ನ ಪ್ರೇಮಿಯಿಂದ ಮಾರಣಾಂತಿಕ ಹಲ್ಲೆ

ಹುಬ್ಬಳ್ಳಿ: ನಗರದ ಜನನಿಬಿಡ ಪ್ರದೇಶದಲ್ಲಿಯೇ ಯುವತಿಯ ಮೇಲೆ ಪಾಗಲ್ ಪ್ರೇಮಿವೋರ್ವ ತಲ್ವಾರ್​ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದು, ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದೇಶಪಾಂಡೆ ನಗರದಲ್ಲಿ ಘಟನೆ ನಡೆದಿದ್ದು, ಯುವತಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಮಾಸ್ಕ್​ ಹಾಕಿಕೊಂಡು ಬಂದ ಯುವಕನೋರ್ವ ಕೈಯಲ್ಲಿದ್ದ ತಲ್ವಾರ್​ನಿಂದ ಹಲವು ಬಾರಿ ಹೊಡೆದಿದ್ದಾನೆ. ಹಲ್ಲೆಯಲ್ಲಿ ಯುವತಿಯು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 

ಇದನ್ನೂ ಓದಿ:ಭಿಕ್ಷುಕನನ್ನೇ ಕಣಕ್ಕಿಳಿಸಿದ ಗ್ರಾಮಸ್ಥರು : ಜನರ ಈ ನಿರ್ಧಾರಕ್ಕೆ ಪ್ರೇರಣೆ ಆ ಸಿನಿಮಾ ! 

ಪಾಗಲ್ ಪ್ರೇಮಿಯನ್ನು ಉಪನಗರ ಠಾಣೆ ಪೊಲೀಸರು ಬಂಧಿಸಿದ್ದು, ಆತನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.  

Last Updated : Dec 21, 2020, 12:41 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.