ETV Bharat / state

ಮೈನವಿರೇಳಿಸಿದ ಅಂಧ ಮಕ್ಕಳ ಮಲ್ಲಕಂಬ ಪ್ರದರ್ಶನ ! - latest news of hubli

ಹುಬ್ಬಳ್ಳಿಯಲ್ಲಿ ನಡೆದ ಸರ್ಕಾರಿ ಅಂಧ ಮಕ್ಕಳ ಶಾಲಾ ಉದ್ಘಾಟನೆ ಸಮಾರಂಭದಲ್ಲಿ ಗದಗ ಜಿಲ್ಲೆಯ ಹೊಳೆ ಆಲೂರಿನ ಜ್ಞಾನಸಿಂಧು ಅಂಧ ಮಕ್ಕಳ ವಸತಿಶಾಲೆಯ 12 ಮಕ್ಕಳು ಪ್ರದರ್ಶಿಸಿದ ಮಲ್ಲಕಂಬ ಸಾಹಸ ಪ್ರದರ್ಶನ ನೆರೆದ ಪ್ರೇಕ್ಷಕರ ಮೈನವಿರೇಳಿಸಿತು.

ಮೈನವಿರೇಳಿಸಿದ ಅಂಧ ಮಕ್ಕಳ ಮಲ್ಲಕಂಬ ಪ್ರದರ್ಶನ !
author img

By

Published : Sep 21, 2019, 7:24 PM IST

Updated : Sep 21, 2019, 9:04 PM IST

ಹುಬ್ಬಳ್ಳಿ: ಅಂಧ ಮಕ್ಕಳ ಸರ್ಕಾರಿ ಶಾಲೆ ಉದ್ಘಾಟನೆ ಸಮಾರಂಭದಲ್ಲಿ ಗದಗ ಜಿಲ್ಲೆಯ ಹೊಳೆ ಆಲೂರಿನ ಜ್ಞಾನಸಿಂಧು ಅಂಧ ಮಕ್ಕಳ ವಸತಿಶಾಲೆಯ 12 ಮಕ್ಕಳು ಪ್ರದರ್ಶಿಸಿದ ಮಲ್ಲಕಂಬ ಸಾಹಸ ಪ್ರದರ್ಶನ ಪ್ರೇಕ್ಷಕರ ಮೈನವಿರೇಳಿಸಿತು.

ಮೈನವಿರೇಳಿಸಿದ ಅಂಧ ಮಕ್ಕಳ ಮಲ್ಲಕಂಬ ಪ್ರದರ್ಶನ !

ಸಂಸ್ಥೆಯ ಸ್ಥಾಪಕ ಶಿವಾನಂದ ಕೆಲೂರ ಹಾಗೂ ತುಳಸಮ್ಮ ಕೆಲೂರ ಮಲ್ಲಕಂಬ ಸಾಹಸ ಪ್ರದರ್ಶನಕ್ಕೆ ಮಾರ್ಗದರ್ಶನ ನೀಡಿದರು, ಜೊತೆಗೆ ಪ್ರಿಯದರ್ಶಿನಿ ಕಿವುಡ ಮಕ್ಕಳ ಶಾಲೆಯ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು. ಪ್ರದರ್ಶನ ವೀಕ್ಷಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಮಕ್ಕಳಿಗೆ ಅಭಿನಂದಿಸಿದರು.

Intro:ಮೈ ನವಿರೇಳಿಸಿದ ಅಂಧ ಮಕ್ಕಳ ಮಲ್ಲಕಂಬ ಪ್ರದರ್ಶನ

ಹುಬ್ಬಳ್ಳಿ-03
ಸರ್ಕಾರಿ ಅಂಧ ಮಕ್ಕಳ ಶಾಲೆ ಉದ್ಘಾಟನೆ ಸಮಾರಂಭದಲ್ಲಿ ಗದಗ ಜಿಲ್ಲೆಯ ಹೊಳೆ ಆಲೂರಿನ ಜ್ಞಾನಸಿಂಧು ಅಂಧ ಮಕ್ಕಳ ವಸತಿಶಾಲೆಯ 12 ಮಕ್ಕಳು ಪ್ರದರ್ಶಿಸಿದ ಮಲ್ಲಕಂಬ ಸಾಹಸ ಪ್ರದರ್ಶನ ನೆರೆದ ಪ್ರೇಕ್ಷಕರ ಮೈನವಿರೇಳಿಸಿತು. ಸಂಸ್ಥೆಯ ಸ್ಥಾಪಕ ಶಿವಾನಂದ ಕೆಲೂರ ಹಾಗೂ ತುಳಸಮ್ಮ ಕೆಲೂರ ಮಾರ್ಗದರ್ಶನ ನೀಡಿದರು.

ಇದೇ ಸಂದರ್ಭದಲ್ಲಿ ಪ್ರಿಯದರ್ಶಿನಿ ಕಿವುಡ ಮಕ್ಕಳ ಶಾಲೆಯ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು.

ಪ್ರದರ್ಶನ ವೀಕ್ಷಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಅವರು ಮಕ್ಕಳಿಗೆ ಅಭಿನಂದಿಸಿದರು.Body:H B GaddadConclusion:Etv hubli
Last Updated : Sep 21, 2019, 9:04 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.