ETV Bharat / state

ಹುಬ್ಬಳ್ಳಿ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆಗೆ ಶರಣು - Man dead Body found at Hubballi

ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

basavaraja
ಬಸವರಾಜ
author img

By

Published : Sep 19, 2021, 3:38 PM IST

ಹುಬ್ಬಳ್ಳಿ : ರೈಲಿಗೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ-ಧಾರವಾಡ ರೈಲು ಮಾರ್ಗ ಮಧ್ಯೆ ನಡೆದಿದೆ.

ಮೃತ ಯುವಕನನ್ನು ಹುಬ್ಬಳ್ಳಿಯ ಅಮರಗೋಳದ ನಿವಾಸಿ ಬಸವರಾಜ ಎಂದು ಗುರುತಿಸಲಾಗಿದೆ. ದೇಹ ಛಿದ್ರ ಛಿದ್ರವಾಗಿದೆ. ಯುವಕನ ಸಾವಿಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.

ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಪ್ರತಿಪಕ್ಷಗಳಿಗೆ ಶಕ್ತಿ ತಂತ್ರಗಾರಿಕೆ ಇರುತ್ತದೆ, ಹಗುರವಾಗಿ ತೆಗೆದುಕೊಳ್ಳಬೇಡಿ: ಕಾರ್ಯಕರ್ತರಿಗೆ ಬಿಎಸ್​ವೈ ಸಂದೇಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.