ETV Bharat / state

ನಿವೇಶನ ಕೊಡಿಸುವುದಾಗಿ ನಂಬಿಸಿ ವಂಚನೆ ಆರೋಪ : ಪೆಟ್ರೋಲ್ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ - ಹುಬ್ಬಳ್ಳಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಆರ್ ಲಕ್ಷ್ಮಣ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಈತ ತನ್ನ ಸ್ನೇಹಿತರೊಂದಿಗೆ ಶಂಕರ್ ಶೇಟ್ ಎಂಬುವರಿಗೆ ನಿವೇಶನಕ್ಕಾಗಿ ಹಣ ಹೂಡಿಕೆ ಮಾಡಿದ್ದರಂತೆ. ಆದರೆ, ಈವರೆಗೂ ಹಣವನ್ನು ಮರಳಿಸಿದೆ, ನಿವೇಶನವನ್ನೂ ನೀಡದೆ ಶಂಕರ್​ ಶೇಟ್​​ ಮೋಸ ಮಾಡಿದ್ದಾರೆ ಎಂದು ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು..

man put petrol on his body and trying committed suicide at Hubli
ಪೆಟ್ರೋಲ್ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ
author img

By

Published : Oct 22, 2021, 3:25 PM IST

ಹುಬ್ಬಳ್ಳಿ : ನಿವೇಶನ ನೀಡದೇ ವಂಚನೆ ಮಾಡಲಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ.

ಪೆಟ್ರೋಲ್ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ..

ಆರ್ ಲಕ್ಷ್ಮಣ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಈತ ತನ್ನ ಸ್ನೇಹಿತರೊಂದಿಗೆ ಶಂಕರ್ ಶೇಟ್ ಎಂಬುವರಿಗೆ ನಿವೇಶನಕ್ಕಾಗಿ ಹಣ ಹೂಡಿಕೆ ಮಾಡಿದ್ದರಂತೆ. ಆದರೆ, ಈವರೆಗೂ ಹಣವನ್ನು ಮರಳಿಸಿದೆ, ನಿವೇಶನವನ್ನೂ ನೀಡದೆ ಶಂಕರ್​ ಶೇಟ್​​ ಮೋಸ ಮಾಡಿದ್ದಾರೆ ಎಂದು ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಲಕ್ಷ್ಮಣ ಬಾಟಲ್​​ನಲ್ಲಿ ತಂದಿದ್ದ ಪೆಟ್ರೋಲ್​​ ಅನ್ನು ಮೈಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದರು. ಕೂಡಲೇ ಸ್ಥಳದಲ್ಲಿದ್ದ ಸಂಚಾರಿ ಪೊಲೀಸರು ವ್ಯಕ್ತಿಯನ್ನು ರಕ್ಷಿಸಿ ಆಟೋದಲ್ಲಿ ಮನೆಗೆ ಕಳುಹಿಸಿದರು.

ಇದನ್ನೂ ಓದಿ: 'ಪ್ರಧಾನಿ ತೆಗೆದುಕೊಂಡ ನಿರ್ಧಾರಗಳನ್ನು ನೋಡಿ ವಿಪಕ್ಷದವರು ಹೊಟ್ಟೆ ಉರಿದುಕೊಳ್ಳುತ್ತಿದ್ದಾರೆ'

ETV Bharat Logo

Copyright © 2025 Ushodaya Enterprises Pvt. Ltd., All Rights Reserved.