ETV Bharat / state

ಕೃಷಿ ವಿವಿ ಕಾರು ಅಪಘಾತದ ಸತ್ಯ ಹೊರಬರಲಿದೆ; ಸಚಿವ ಬಿ.ಸಿ. ಪಾಟೀಲ​

ಕೃಷಿ ವಿವಿ ಮಹಿಳಾ ಸಿಬ್ಬಂದಿಗಳ ಸಾವಿನ ಪ್ರಕರಣವನ್ನು ಹೋರಾಟಗಾರರು ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ. ಸಿಬಿಐ, ಸಿಓಡಿ ತನಿಖೆ ಆಗಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ನಾನು ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಸತ್ಯ ಹೊರಬಲಿದೆ ಎಂದು ಸಚಿವ ಬಿ.ಸಿ ಪಾಟೀಲ ಹೇಳಿದರು.

Minister BC Patil
ಕೃಷಿ ಸಚಿವ ಬಿ.ಸಿ ಪಾಟೀಲ್​
author img

By

Published : Feb 27, 2021, 3:50 PM IST

ಧಾರವಾಡ: ಕೃಷಿ ವಿಶ್ವವಿದ್ಯಾನಿಲಯ ಸಿಬ್ಬಂದಿ ಕಾರು ಅಪಘಾತದಲ್ಲಿ ಇಬ್ಬರು ಯುವತಿಯರು ಸಾವನ್ನಪ್ಪಿದ ಪ್ರಕರಣ ಸಂಬಂಧ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಕೃಷಿ ಸಚಿವ ಬಿ.ಸಿ. ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

ಕೃಷಿ ಸಚಿವ ಬಿ.ಸಿ. ಪಾಟೀಲ​

ಮನವಿ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ವಿವಿ ಮಹಿಳಾ ಸಿಬ್ಬಂದಿಗಳ ಸಾವಿನ ಪ್ರಕರಣವನ್ನು ಹೋರಾಟಗಾರರು ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ. ಸಿಬಿಐ, ಸಿಓಡಿ ತನಿಖೆ ಆಗಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ನಾನು ಸರ್ಕಾರಕ್ಕೆ ಪತ್ರ ಬರೆಯುತ್ತೇನೆ, ಸತ್ಯ ಹೊರಬರಲಿದೆ ಎಂದರು.

ಈ ವಿಷಯ ಇಂದು ನನ್ನ ಗಮನಕ್ಕೆ ಬಂದಿದೆ. ಕೃಷಿ ವಿವಿಯವರು ಸಮಿತಿ ರಚನೆ ಮಾಡಿದ್ದಾರೆ. ಮೂರು‌ ಜನ ಅಧಿಕಾರಿಗಳ ಸಮಿತಿಯನ್ನು ರಚನೆ ಮಾಡಲಾಗಿದೆ. ಇದಕ್ಕೆ ವಿಸ್ತರಣಾ ನಿರ್ದೇಶಕರು ಅಧ್ಯಕ್ಷರಾಗಿರುತ್ತಾರೆ. ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ ಎಂದು ಸಚಿವ ಬಿ.ಸಿ. ಪಾಟೀಲ​ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.