ETV Bharat / state

ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದು: ಶೆಟ್ಟರ್ - ಸಚಿವ ಸಂಪುಟ ವಿಸ್ತರಣೆ ಸಿಎಂ

ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಇಂದಿರಾ ಗಾಜಿನ ಮನೆ ಆವರಣದಲ್ಲಿರುವ 'ಮಹರ್ಷಿ ವಾಲ್ಮೀಕಿ' ಪುತ್ಥಳಿಗೆ ನಮನ ಸಲ್ಲಿಸಿದ ನಂತರ ಸಚಿವರು ಮಾಧ್ಯಮಗಳೊಂದಿಗೆ ಮಾತನಾಡಿದರು.

minister jagadish shetter talk about cabinet expansion
ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದು: ಶೆಟ್ಟರ್
author img

By

Published : Oct 31, 2020, 3:12 PM IST

Updated : Oct 31, 2020, 3:51 PM IST

ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದು, ಈ ಬಗ್ಗೆ ನಾನೇನು ಹೇಳುವುದಿಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದು: ಶೆಟ್ಟರ್

ಬಿ.ಎಸ್.ಯಡಿಯೂರಪ್ಪ ಅವರು ಇನ್ನೂ 3 ವರ್ಷ ಸಿಎಂ ಸ್ಥಾನದಲ್ಲಿ ಇರೋದು ಅನುಮಾನ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಈ ಬಗ್ಗೆ ನಾನೇನೂ ಮಾತನಾಡುವುದಿಲ್ಲ. ಅವರವರ ವೈಯಕ್ತಿಕ ಹೇಳಿಕೆ ವಿಚಾರದ ಬಗ್ಗೆ ಅವರನ್ನೇ ಕೇಳಿ ಎಂದರು.

Last Updated : Oct 31, 2020, 3:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.