ETV Bharat / state

ಎರಡೂ ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ: ಸಚಿವ ಮುನೇನಕೊಪ್ಪ ವಿಶ್ವಾಸ - ನಾಳೆ ಉಪ ಚುನಾವಣೆ ಮತ ಎಣಿಕೆ

ರಾಜ್ಯದಲ್ಲಿ ಈಗಾಗಲೇ ನಮ್ಮ ಬಹುಮತದ ಸರ್ಕಾರವಿದೆ. ಹೀಗಾಗಿ ಎರಡೂ ಕ್ಷೇತ್ರಗಳನ್ನು ನಾವೇ ಗೆಲ್ಲುತ್ತೇವೆ. ನಾಳೆ ಮಧ್ಯಾಹ್ನದೊಳಗೆ ಎಲ್ಲವೂ ಗೊತ್ತಾಗುತ್ತದೆ ಎಂದು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ಉಪ ಚುನಾವಣೆ ಮತ ಎಣಿಕೆ
ಉಪ ಚುನಾವಣೆ ಮತ ಎಣಿಕೆ
author img

By

Published : Nov 1, 2021, 5:42 PM IST

ಧಾರವಾಡ: ಉಪಚುನಾವಣೆ ನಡೆದ ಎರಡೂ ಕಡೆ ನಾವೇ ಗೆಲ್ಲುತ್ತೇವೆ. ಈ ಫಲಿತಾಂಶದಿಂದ ಸರ್ಕಾರದ ಮೇಲೆ ಯಾವುದೇ ಪರಿಣಾಮ ಆಗದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಬಹುಮತದ ಸರ್ಕಾರವಿದೆ. ಹೀಗಾಗಿ ಎರಡೂ ಚುನಾವಣೆ ನಾವೇ ಗೆಲ್ಲುತ್ತೇವೆ. ನಾಳೆ ಮಧ್ಯಾಹ್ನದೊಳಗೆ ಎಲ್ಲವೂ ಗೊತ್ತಾಗುತ್ತದೆ ಎಂದರು.

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಮೇಲಿನ ಐಟಿ(ಆದಾಯ ತೆರಿಗೆ) ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ, ಈ ಬಗ್ಗೆ ನನಗೇನೂ ಗೊತ್ತಿಲ್ಲ ಎಂದರು.

ಇದನ್ನೂ ಓದಿ: ಉಪಚುನಾವಣೆ ಫಲಿತಾಂಶ : ಮತ ಎಣಿಕೆಗೆ ಹಾವೇರಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.