ETV Bharat / state

ಫೆ.16ಕ್ಕೆ ಮುರುಘಾಮಠ ಜಾತ್ರೆ: ಗದಗದ ಡಾ. ತೋಂಟದ ಸಿದ್ಧರಾಮ ಶ್ರೀಗೆ ಮೃತ್ಯುಂಜಯ ಮಹಾಂತ ಪ್ರಶಸ್ತಿ ಪ್ರದಾನ - ಧಾರವಾಡ ಲೇಟೆಸ್ಟ್ ನ್ಯೂಸ್

ಫೆ.15 ರಂದು ಡಂಬಳ - ಗದಗದ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿಗಳಿಗೆ ಮೃತ್ಯುಂಜಯ ಮಹಾಂತ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 25 ಸಾವಿರ ನಗದು ಹಾಗೂ 10 ಗ್ರಾಂ ತೂಕದ ಚಿನ್ನದ ಮಹಾಂತಪ್ಪಗಳ ಮೂರ್ತಿಯನ್ನು ಒಳಗೊಂಡಿದೆ.

mallikarjuna swamiji
ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ
author img

By

Published : Feb 11, 2021, 12:07 PM IST

ಧಾರವಾಡ: ಫೆ.16 ರಂದು ಸಂಜೆ 4ಕ್ಕೆ ಧಾರವಾಡದ ಪ್ರಸಿದ್ಧ ಮುರುಘಾಮಠದ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ

ಧಾರವಾಡದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಾತ್ರಾ ಮಹೋತ್ಸವದ ನಿಮಿತ್ತ ಫೆ.7 ರಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿ ಕಾರ್ಯಕ್ರಮಗಳು ಆರಂಭವಾಗಿವೆ. ಫೆ.15 ರಂದು ಡಂಬಳ - ಗದಗದ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿಗಳಿಗೆ ಮೃತ್ಯುಂಜಯ ಮಹಾಂತ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 25 ಸಾವಿರ ನಗದು ಹಾಗೂ 10 ಗ್ರಾಂ ತೂಕದ ಚಿನ್ನದ ಮಹಾಂತಪ್ಪಗಳ ಮೂರ್ತಿ ಒಳಗೊಂಡಿದೆ ಎಂದರು.

ಈ ಸುದ್ದಿಯನ್ನೂ ಓದಿ: ಈಶ್ವರಪ್ಪ ಸಿಎಂ ಆಗಲು ನಾವು‌ ಶ್ರಮಸಬೇಕಿದೆ: ಭಗೀರಥ ಪೀಠದ ಶ್ರೀ ಹೇಳಿಕೆ

ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಜನಪ್ರತಿನಿಧಿಗಳು ಹಾಗೂ ವಿವಿಧ ಮಠಾಧೀಶರು ಭಾಗವಹಿಸಲಿದ್ದಾರೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.