ETV Bharat / state

ಜನತೆಗೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಅರಿವು ಮೂಡಿಸಿ: ನವಲಗುಂದ ಶಾಸಕ - ಕೊರೊನಾ ವೈರಸ್

ನವಲಗುಂದ ಶಾಸಕ ಶಂಕರ ಪಾಟೀಲ್​ ಮುನೇನಕೊಪ್ಪ ಅವರು ಕೊರೊನಾ ಸೋಂಕು ಹರಡದಂತೆ ನಗರದಲ್ಲಿ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು

Covid 19
ಕೋವಿಡ್
author img

By

Published : Jul 5, 2020, 5:17 AM IST

ನವಲಗುಂದ: ಕೊರೊನಾ ವೈರಸ್ ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನವಲಗುಂದ ತಾಲೂಕಿನಲ್ಲಿ ಕೋವಿಡ್ ಪಾಸಿಟಿವ್ ಕೇಸ್​​ಗಳು ಹೆಚ್ಚಾಗಿ ಕಂಡುಬರುತ್ತಿವೆ.

ಶಾಸಕ ಶಂಕರ ಪಾಟೀಲ್​ ಮುನೇನಕೊಪ್ಪ ಅವರು ಕೊರೊನಾ ಸೋಂಕು ಹರಡದಂತೆ ನಗರದಲ್ಲಿ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಸರ್ಕಾರ ಜಾರಿಗೊಳಿಸಿರುವ ಕೋವಿಡ್-19 ನಿಯಮಗಳು ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸೂಚಿಸಿದರು. ಪುರಸಭೆ, ಪೊಲೀಸ್ ಅಧಿಕಾರಿಗಳು ಹಾಗೂ ತಾಲೂಕಿನ ಎಲ್ಲ ಅಧಿಕಾರಿ ವರ್ಗದವರು ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.