ETV Bharat / state

ಮೂರುಸಾವಿರ ಮಠದ ಉತ್ತರಾಧಿಕಾರ ಸಂಬಂಧ ಸಭೆ ನಡೆಸಲು ಬಿಡಲ್ಲ: ಮೋಹನ ಲಿಂಬಿಕಾಯಿ - Hubballi moousavira mutt successor

ಮೂರುಸಾವಿರ ಮಠದ ಉತ್ತರಾಧಿಕಾರಕ್ಕೆ ಸಂಬಂಧಿಸಿದಂತೆ ಯಾರೋ ಬಂದು ಸಭೆ ನಡೆಸುತ್ತೇವೆ ಅಂದರೆ ಅವಕಾಶ ಕೊಡಲ್ಲ ಎಂದು ಮಠದ ಉನ್ನತಮಟ್ಟದ ಸಮಿತಿ ಸದಸ್ಯ ಮೋಹನ ಲಿಂಬಿಕಾಯಿ ಹೇಳಿದ್ದಾರೆ.

Hubballi moousavira mutt successor selection issue
ಮೋಹನ್ ಲಿಂಬಿಕಾಯಿ
author img

By

Published : Feb 21, 2020, 4:30 PM IST

ಹುಬ್ಬಳ್ಳಿ: ಇಲ್ಲಿನ ಮೂರುಸಾವಿರ ಮಠದ ಉತ್ತರಾಧಿಕಾರ ವಿಚಾರಕ್ಕೆ ‌ಸಂಬಂಧಿಸಿದಂತೆ ಫೆಬ್ರುವರಿ 23ರಂದು ಸತ್ಯದರ್ಶನ ಸಭೆ ನಡೆಸಲು ಬಿಡಲ್ಲ ಎಂದು‌ ಮಠದ ಉನ್ನತಮಟ್ಟದ ಸಮಿತಿ ಸದಸ್ಯ ಮೋಹನ ಲಿಂಬಿಕಾಯಿ ಹೇಳಿದರು.

ಮೂರುಸಾವಿರ ಮಠದ ಉನ್ನತಮಟ್ಟದ ಸಮಿತಿ ಸದಸ್ಯ ಮೋಹನ ಲಿಂಬಿಕಾಯಿ

ಮೂಜಗು ಸ್ವಾಮೀಜಿಯವರ ಭೇಟಿ ಬಳಿಕ ಮಾತನಾಡಿದ ಅವರು, ಮೂರುಸಾವಿರ ಮಠದ ಉತ್ತರಾಧಿಕಾರಕ್ಕೆ ಸಂಬಂಧಿಸಿದಂತೆ ಯಾರೋ ಬಂದು ಸಭೆ ನಡೆಸುತ್ತೇವೆ ಅಂದರೆ ಅವಕಾಶ ಕೊಡಲ್ಲ. ಫೆ. 23ರಂದು ಸತ್ಯದರ್ಶನ ಸಭೆ ನಡೆಸಲು ಬಿಡಲ್ಲ ಎಂದರು.

ಹಾಲಿ ಪೀಠಾಧ್ಯಕ್ಷ ಮೂಜಗು ಸ್ವಾಮೀಜಿ ಮಠವನ್ನು ನಡೆಸಲು ಸಮರ್ಥರಿದ್ದಾರೆ. ಯಾರೋ 52 ಜನ ಸಹಿ ಹಾಕಿದ ತಕ್ಷಣ ಉತ್ತರಾಧಿಕಾರಿ ನೇಮಕ ಆಗಲ್ಲ. ಸರ್ವಾಧಿಕಾರಿಯಂತೆ ಉತ್ತರಾಧಿಕಾರಿ ನೇಮಕ ನಡೆಯಲು ಬಿಡಲ್ಲ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.