ETV Bharat / state

'ಪಕ್ಷದ ಆಂತರಿಕ ಕಲಹಗಳು ದೂರವಾಗಬೇಕು, ಇಲ್ಲದಿದ್ದರೆ ವಿಚಾರ ಮಾಡ್ತೀವಿ'

ಯಾವುದೇ ಕಾರಣಕ್ಕೂ‌ ಹೆಚ್​ಡಿಕೆ ನಾಯಕತ್ವದ ಬಗ್ಗೆ ಯಾರೂ ಪ್ರಶ್ನೆ ಮಾಡಿಲ್ಲ ಎಂದು ಮಾಜಿ ಸಭಾಪತಿ, ಜೆಡಿಎಸ್ ಮುಖಂಡ ಬಸವರಾಜ​ ಹೊರಟ್ಟಿ ಅಸಮಾಧಾನ ಹೊರ ಹಾಕಿದ್ದಾರೆ.

ಬಸವರಾಜ್​ ಹೊರಟ್ಟಿ
author img

By

Published : Oct 19, 2019, 1:51 PM IST

ಹುಬ್ಬಳ್ಳಿ: ಯಾವುದೇ ಕಾರಣಕ್ಕೂ‌ ಹೆಚ್​ಡಿಕೆ ನಾಯಕತ್ವದ ಬಗ್ಗೆ ಯಾರೂ ಪ್ರಶ್ನೆ ಮಾಡಿಲ್ಲ ಎಂದು ಮಾಜಿ ಸಭಾಪತಿ,ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಅಸಮಾಧಾನ ಹೊರ ಹಾಕಿದ್ದಾರೆ.

ಯಾವುದೇ ಕಾರಣಕ್ಕೂ‌ ಹೆಚ್​ಡಿಕೆ ನಾಯಕತ್ವದ ಬಗ್ಗೆ ಯಾರೂ ಪ್ರಶ್ನೆ ಮಾಡಿಲ್ಲ..ಬಸವರಾಜ ಹೊರಟ್ಟಿ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿಯವರು ಮೈತ್ರಿ ಸರ್ಕಾರದಲ್ಲಿ ಸರಿಯಾದ ರೀತಿಯಲ್ಲಿ ಸ್ಪಂದಿಸಿಲ್ಲ. ಜೆಡಿಎಸ್ ಪಕ್ಷದಲ್ಲಿನ ನ್ಯೂನತೆಗಳನ್ನು 11 ಎಂಎಲ್​ಸಿಗಳು ವರಿಷ್ಠರಿಗೆ ಹೇಳಿದ್ದೇವೆ. ಪಕ್ಷದಲ್ಲಿರುವ ನ್ಯೂನತೆಯನ್ನ ಜೆಡಿಎಸ್ ವರಿಷ್ಠ ದೇವೇಗೌಡರು ಸರಿಪಡಿಸುತ್ತೇನೆ ಎಂದಿದ್ದಾರೆ. ಜೆಡಿಎಸ್‌ನ ಆಂತರಿಕ ಕಲಹ ಸರಿಯಾಗಬೇಕು. ಇಲ್ಲದಿದ್ರೆ ಮುಂದೆ ನಾವು ವಿಚಾರ ಮಾಡ್ತೀವಿ ಎಂದು ಇದೇ ವೇಳೆ ಅವರು ಎಚ್ಚರಿಕೆ ಕೊಟ್ಟರು.

ಸಾರಾ ಮಹೇಶ್​ ಹಾಗೂ ಹೆಚ್​.ವಿಶ್ವನಾಥ್​ ಆಣೆ ಪ್ರಮಾಣ ವಿಚಾರವಾಗಿ ಮಾತನಾಡಿದ ಹೊರಟ್ಟಿ, ರಾಜಕಾರಣವನ್ನು ದೇವಸ್ಥಾನಕ್ಕೆ ತೆಗೆದುಕೊಂಡು ಹೋಗಬಾರದು. ಆಣೆ ಪ್ರಮಾಣ ವಿಚಾರ ನಿಲ್ಲಿಸಲು ಇಬ್ಬರಿಗೂ ಹೇಳಿದ್ದೇನೆ. ಸುಮ್ಮನೆ ಪ್ರಾಬ್ಲಮ್ ಕ್ರಿಯೇಟ್ ಮಾಡಬೇಡಿ ಎಂದು ಹೇಳಿದ್ದೇನೆ ಎಂದರು.

Intro:ಹುಬ್ಬಳಿBody: ಕುಮಾರಸ್ವಾಮಿ ನಾಯಕತ್ವ ಪ್ರಶ್ನೆ ಮಾಡಿಲ್ಲ...ಹೋರಟ್ಟಿ.

ಹುಬ್ಬಳ್ಳಿ: ಮಾಜಿ ಸಿಎಂ ಎಚ್ ಡಿ ಕೆ ವಿರುದ್ಧ ಮಾಜಿ ಸಭಾಪತಿ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಅಸಮಾಧಾನ ಹೊರಹಾಕಿದ್ದಾರೆ.ನಾವು ಯಾವತ್ತೂ ಮಾಜಿ ಸಿಎಮ್ ಕುಮಾರಸ್ವಾಮಿ ನಾಯಕತ್ವ ಪ್ರಶ್ನೆ ಮಾಡಿಲ್ಲ ಎಂದರು...
ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿಯವರು ಮೈತ್ರಿ ಸರ್ಕಾರದಲ್ಲಿ ಸರಿಯಾದ ರೀತಿಯಲ್ಲಿ ಸ್ಪಂದಿಸಿಲ್ಲ.
ಜೆಡಿಎಸ್ ಪಕ್ಷದಲ್ಲಿನ ನ್ಯೂನತೆಗಳನ್ನು 11 ಎಂ.ಎಲ್.ಸಿಗಳು ವರಿಷ್ಠರಿಗೆ ಹೇಳಿದ್ದೇವೆ ಆದರೇ ಯಾವುದೇ ಕಾರಣಕ್ಕೂ‌ ಎಚ್ಡಿಕೆ ನಾಯಕತ್ವದ ಬಗ್ಗೆ ಯಾರೂ ಪ್ರಶ್ನೆ ಮಾಡಿಲ್ಲ ಎಂದರು.
ಪಕ್ಷದಲ್ಲಿ ನ್ಯೂನತೆ ಜೆಡಿಎಸ್ ವರಿಷ್ಠ ಎಚ್ಡಿಡಿ ಸರಿಪಡಿಸುತ್ತೇನೆ ಎಂದಿದ್ದಾರೆ. ಸರಿಪಡಿಸುವ ಕೆಲಸ ಮಾಡಿದರೆ ಸರಿ ಆಗುತ್ತದೆ.ಇಲ್ಲದಿದ್ರೇ ನಾವೇನೂ ಮಾಡಲ್ಲ ಎಂದು ಅವರು ಹೇಳಿದರು.
ಜೆಡಿಎಸ್ ಪಕ್ಷದಲ್ಲಿನ ಆಂತರಿಕ ಕಲಹ ಸರಿಯಾಗಬೇಕು.ಇಲ್ಲದಿದ್ರೇ ಮುಂದೆ ನಾವು ವಿಚಾರ ಮಾಡ್ತೇವಿ ಎಂದು ಹೊರಟ್ಟಿಯವರು ಜೆಡಿಎಸ್ ಪಕ್ಷಕ್ಕೆ ವಾರ್ನಿಂಗ್ ನೀಡಿದರು.
ಸಾರಾ ಮಹೇಶ ಹಾಗೂ ಹಳ್ಳಿಹಕ್ಕಿ ಆಣೆ ಪ್ರಮಾಣ ವಿಚಾರವಾಗಿ ಮಾತನಾಡಿದ ಅವರು,
ರಾಜಕಾರಣ ದೇವಸ್ಥಾನಕ್ಕೆ ತೆಗೆದುಕೊಂಡು ಹೋಗಬಾರದು. ಆಣೆ ಪ್ರಮಾಣ ವಿಚಾರ ನಿಲ್ಲಿಸಲು ಇಬ್ಬರಿಗೂ ಹೇಳಿದ್ದೇನೆ. ಸುಮ್ಮನೆ ಪ್ರಾಬ್ಲಮ್ ಕ್ರಿಯೇಟ್ ಮಾಡಬೇಡಿ ಎಂದು ಹೇಳಿದ್ದೇನೆ ಎಂದು ಅವರು ಹೇಳಿದರು.

ಬೈಟ್:- ಬಸವರಾಜ ಹೋರಟ್ಟಿ..! ಜೆಡಿಎಸ್ ಮುಖಂಡ..

_____________________________

ಹುಬ್ಬಳ್ಳಿ:- ಸ್ಟ್ರಿಂಜರ

ಯಲ್ಲಪ್ ಕುಂದಗೋಳConclusion:ಯಲ್ಲಪ್ಪ ಕುಂದಗೊಳ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.