ETV Bharat / state

ಪ್ರಧಾನಿ ವಿರುದ್ಧ ವ್ಯಕ್ತಿಗತ ಟೀಕೆ ಆರೋಪ: ಮಾರ್ಗರೇಟ್​​​​ ಆಳ್ವಾಗೆ ನೋಟಿಸ್​​​ - ನೋಟೀಸ್

ನರೇಂದ್ರ ಮೋದಿ ವಿರುದ್ಧ ವ್ಯಕ್ತಿಗತ ಟೀಕೆ ಮಾಡಿದ ಹಿನ್ನೆಲೆ ಕಾಂಗ್ರೆಸ್ ಮುಖಂಡೆ ಮಾರ್ಗರೇಟ್ ಆಳ್ವಾಗೆ ಧಾರವಾಡ ಡಿಸಿ ದೀಪಾ ಚೋಳನ್​ ನೋಟಿಸ್​​ ಜಾರಿ ಮಾಡಿದ್ದಾರೆ.

ಮಾರ್ಗರೇಟ್ ಆಳ್ವಾಗೆ ನೋಟೀಸ್
author img

By

Published : Apr 16, 2019, 2:38 PM IST

ಧಾರವಾಡ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವ್ಯಕ್ತಿಗತ ಟೀಕೆ ಮಾಡಿದ ಹಿನ್ನೆಲೆ ರಾಜಸ್ಥಾನದ ಮಾಜಿ ರಾಜ್ಯಪಾಲೆ, ಕಾಂಗ್ರೆಸ್ ಮುಖಂಡೆ ಮಾರ್ಗರೇಟ್ ಆಳ್ವಾಗೆ ನೋಟಿಸ್​ ಜಾರಿ ಮಾಡಲಾಗಿದೆ.

ಮಾರ್ಗರೇಟ್ ಆಳ್ವಾಗೆ ನೋಟಿಸ್​

ಚುನಾವಣಾ ಆಯೋಗದ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ದೀಪಾ‌ ಚೋಳನ್​ ಅವರು ನೋಟಿಸ್​ ಜಾರಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಸಮಾವೇಶದಲ್ಲಿ ಮಾರ್ಗರೇಟ್ ಆಳ್ವಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವ್ಯಕ್ತಿಗತ ಟೀಕೆ ಮಾಡಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ದೀಪಾ ಚೋಳನ್​ ಅವರು ನೋಟಿಸ್ ಜಾರಿ‌ ಮಾಡಿದ್ದಾರೆ.

Intro:ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ವ್ಯಕ್ತಿಗತ ಟೀಕೆ ಹಿನ್ನೆಲೆ ರಾಜಸ್ಥಾನದ ಮಾಜಿ ರಾಜ್ಯಪಾಲೆ ಕಾಂಗ್ರೆಸ್ ಮುಖಂಡೆ ಮಾರ್ಗರೇಟ್ ಆಳ್ವಾಗೆ ನೋಟೀಸ್ ಜಾರಿ ಮಾಡಲಾಗಿದೆ.

ಚುನಾವಣಾ ಆಯೋಗದ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ದೀಪಾ‌ ಚೋಳನ‌ ಅವರು ನೋಟೀಸ್ ನೀಡಿದ್ದಾರೆ. ಧಾರವಾಡ ಲೋಕಸಭೆ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ದೀಪಾ ಚೋಳನ್ ನೋಟಿಸ್ ಜಾರಿಗೊಳಿಸಿದ್ದಾರೆ.Body:ಹುಬ್ಬಳ್ಳಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಸಮಾವೇಶದಲ್ಲಿ ಮಾರ್ಗರೇಟ್ ಆಳ್ವಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವ್ಯಕ್ತಿಗತ ಟೀಕೆ ಮಾಡಿದ್ದರು. ಆದ್ದರಿಂದ ಜಿಲ್ಲಾ ಚುನಾವಣಾಧಿಕಾರಿ ದೀಪಾ ಚೋಳನ ಅವರು ನೋಟಿಸ್ ಜಾರಿ‌ ಮಾಡಿದ್ದಾರೆ.

(ಗಮನಕ್ಕೆ: ಅಂದಿನ ವಿಶ್ವವಾಣಿ ವರದಿ‌ ಆಧರಿಸಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ ನೀಡಿದ ದೂರಿನ ಹಿನ್ನೆಲೆ ರಾಜ್ಯ ಚುನಾವಣಾ ಆಯೋಗ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನೋಟಿಸ್ ‌ನೀಡಿತ್ತು. ಈ ಹಿನ್ನೆಲೆ ನಡೆದ ಘಟನೆ ಇದು)Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.