ಹುಬ್ಬಳ್ಳಿ: ನಗರದ ವಿವಾದಾತ್ಮಕ ಈದ್ಗಾ ಮೈದಾನದಲ್ಲಿ ಒನಕೆ ಓಬವ್ವ ಜಯಂತಿ ಆಚರಣೆಯಿಂದ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಹಿಂದೆ ಸರಿದಿದೆ. ಮುಸ್ಲಿಮರ ಭಾವನೆಗೆ ಧಕ್ಕೆಯಾಗುವ ಹಿನ್ನೆಲೆಯಲ್ಲಿ ಜಯಂತಿ ಆಚರಣೆ ಮಾಡಲ್ಲ ಎಂದು ಪಕ್ಷ ಲಿಖಿತ ಹೇಳಿಕೆ ನೀಡಿದೆ. ಮುಂಜಾಗೃತ ಕ್ರಮವಾಗಿ ಮೈದಾನದ ಸುತ್ತ ಪೊಲೀಸ್ ಭದ್ರತೆ ಮಾಡಲಾಗಿದೆ.
ಇದನ್ನೂ ಓದಿ: onake obavva Jayanthi: ಇಂದು ಒನಕೆ ಓಬವ್ವ ಜಯಂತಿ... ಮೋದಿ ಸೇರಿ ಶುಭ ಕೋರಿದ ಅನೇಕ ಗಣ್ಯರು