ETV Bharat / state

ಡಿಸಿ ದೀಪಾ ಚೋಳನ್​ ಕಣ್ಣೀರು ವಿಚಾರ, ಪ್ರಹ್ಲಾದ ಜೋಶಿ ವಿರುದ್ಧ ನೆಟ್ಟಿಗರ ಆಕ್ರೋಶ - Dharwad Latest news

ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಿಲ್ಲಾಧಿಕಾರಿ ದೀಪಾ ಚೋಳನ್ ವಿರುದ್ಧ ಸಿಡಿಮಿಡಿಗೊಂಡ ಹಿನ್ನೆಲೆಯಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೋಶಿ ವಿರುದ್ಧ ನೆಟ್ಟಿಗರ ಆಕ್ರೋಶ
author img

By

Published : Oct 2, 2019, 7:46 PM IST

ಧಾರವಾಡ: ಕಾರ್ಯಕ್ರಮದ ವೇದಿಕೆಯಲ್ಲಿ ಡಿಸಿ ದೀಪಾ ಚೋಳನ್ ವಿರುದ್ಧ ಅಸಮಾಧಾನಗೊಂಡು ವೇದಿಕೆಯಲ್ಲೇ ಸಿಡಿಮಿಡಿಗೊಂಡ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • " class="align-text-top noRightClick twitterSection" data="">
  • " class="align-text-top noRightClick twitterSection" data="">

ಕಾರ್ಯಕ್ರಮದ ವೇದಿಕೆಯಲ್ಲಿ ಜಿಲ್ಲಾಧಿಕಾರಿ ವಿರುದ್ಧ ಕೇಂದ್ರ ಸಚಿವ ಜೋಶಿ ಅಸಮಾಧಾನಗೊಂಡು ಗರಂ ಆಗಿದ್ದರು. ಈ ಹಿನ್ನೆಲೆಯಲ್ಲಿ ಸಚಿವರ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಘಟನೆ ನಡೆದಿತ್ತು.

Intro:ಧಾರವಾಡ: ಜಿಲ್ಲಾಧಿಕಾರಿ ದೀಪಾ ಚೋಳನ್ ಗೆ ಅವಮಾನಿಸಿದ ಹಿನ್ನೆಲೆ ಕೇಂದ್ರ ಸಚಿವರ ವಿರುದ್ದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿಗೆ ಸಾರ್ವಜನಿಕವಾಗಿ ಅವಮಾನ ಮಾಡಿದ ಕೇಂದ್ರ ಸಚಿವರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.‌ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್ ವೇದಿಕೆಯ ಮೇಲೆಯೆ ಮುಜುಗರ ಕ್ಕೊಳಗಾಗಿ ದೀಪಾ ಚೋಳನ್ ಕಣ್ಣೀರು ಹಾಕಿದ್ದರು.

ಪರಿಹಾರ ತರಲು ಆಗದ ಜೋಶಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಸಪೊರ್ಟರ್ಸ ಎಂಬ ಪೇಜ್ ಮೂಲಕ ಪೋಸ್ಟ ಮಾಡಲಾಗಿದೆ. ನಿಮ್ಮ ಬೆಂಬಲ ಯಾರಿಗೆ ಎಂದು ಪೋಸ್ಟ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.Body:ಪ್ರವಾಹದ ಸಮಯದಲ್ಲಿ ಹಗಲು ರಾತ್ರಿ ದುಡಿದ ಜಿಲ್ಲಾಧಿಕಾರಿಗೊ ಇಲ್ಲ ಪ್ರವಾಹ ಬಂದಿರುವುದು ನನ್ನ ಗಮನಕ್ಕೆ ಬಂದಿಲ್ಲ ಎಂದ ಜೋಶಿಗೋ ಎಂದು ಪೋಸ್ಟ ಹಾಕಲಾಗಿದೆ. ಕಾರ್ಯಕ್ರಮದ ಆಮಂತ್ರಣದ ವಿಚಾರವಾಗಿ ಇಬ್ಬರು ಅಧಿಕಾರಿಗಳನ್ನು ವೇದಿಕೆಯ ಮೇಲೆಯ ಜೋಶಿ ತರಾಟೆಗೆ ತೆಗೆದುಕೊಂಡಿದ್ದರು. ಜಿಲ್ಲಾಧಿಕಾರಿ ದೀಪಾ ಚೋಳನ್ ಗೆ ನೆಟ್ಟಿಗರು ಬೆಂಬಲ‌ ಸೂಚಿಸಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.