ETV Bharat / state

ಧಾರವಾಡದ ವಿದ್ಯಾವರ್ಧಕ ಸಂಘದ ಕಚೇರಿಯಲ್ಲಿ ಅರ್ಧ ಗಂಟೆ ಪಾಪು ಅಂತಿಮ ದರ್ಶನ

ಬಹು ಅಂಗಾಗ ವೈಫಲ್ಯದಿಂದ ಬಳಲುತಿದ್ದ ನಾಡೋಜ ಪಾಟೀಲ ಪುಟ್ಟಪ್ಪ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ನಿಧನರಾಗಿದ್ದು, ಮಧ್ಯಾಹ್ನ 12 ಗಂಟೆಯಿಂದ ಅರ್ಧಗಂಟೆ ಕಾಲ ಧಾರವಾಡ ವಿದ್ಯಾವರ್ಧಕ ಸಂಘದಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪಾಪು ಪುತ್ರ ಅಶೋಕ ಪಾಟೀಲ್​ ತಿಳಿಸಿದ್ದಾರೆ.

author img

By

Published : Mar 17, 2020, 9:36 AM IST

patil puttappa son ashok patil
ಪಾಪು ಪುತ್ರ ಅಶೋಕ ಪಾಟೀಲ್​

ಧಾರವಾಡ: ಬಹು ಅಂಗಾಗ ವೈಫಲ್ಯದಿಂದ ಬಳಲುತಿದ್ದ ನಾಡೋಜ ಪಾಟೀಲ ಪುಟ್ಟಪ್ಪ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ನಿಧನರಾಗಿದ್ದು, ಮಧ್ಯಾಹ್ನ 12 ಗಂಟೆಯಿಂದ ಅರ್ಧಗಂಟೆ ಕಾಲ ಧಾರವಾಡ ವಿದ್ಯಾವರ್ಧಕ ಸಂಘದಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪಾಪು ಪುತ್ರ ಅಶೋಕ ಪಾಟೀಲ್​ ತಿಳಿಸಿದ್ದಾರೆ.

ಹುಬ್ಬಳ್ಳಿಯ ಮನೆಯಲ್ಲಿ ಇಂದು ಬೆಳಗ್ಗೆ 9 ರಿಂದ 12 ಗಂಟೆ ವರೆಗೂ ಸಾರ್ವಜನಿಕರ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇಡಲಾಗುವುದು. ಮಧ್ಯಾಹ್ನ 12 ಗಂಟೆಯಿಂದ ಅರ್ಧಗಂಟೆ ಕಾಲ ಧಾರವಾಡ ವಿದ್ಯಾವರ್ಧಕ ಸಂಘದಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ನಂತರ ಅವರ ಅಂತ್ಯ ಸಂಸ್ಕಾರ ಹಾವೇರಿ‌ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ. ಸ್ವಗ್ರಾಮ ಹಲಗೇರಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಪಾಪು ಅವರ ಪುತ್ರ ಅಶೋಕ ಪಾಟೀಲ್​ ತಿಳಿಸಿದ್ದಾರೆ.

ಪಾಪು ಪುತ್ರ ಅಶೋಕ ಪಾಟೀಲ್​

ಪಾಪು ನಿಧನ ಮಾಹಿತಿಯನ್ನು ಸರ್ಕಾರಕ್ಕೆ ತಿಳಿಸಲಾಗಿದೆ. ಸರ್ಕಾರದ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದರು.

ಇನ್ನೊಂದೆಡೆ ಧಾರವಾಡ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿದ್ದ ಅವರ ಅಂತಿಮ ದರ್ಶನ ಪಡೆದುಕೊಳ್ಳಲು ಸಂಘದ ಸದಸ್ಯರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಸಂಘದ ಆವರಣದಲ್ಲಿರುವ ಪಾಪು ಪ್ರತಿಮೆಗೆ ಗೌರವ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.