ETV Bharat / state

ಮೊಬೈಲ್ ಟವರ್‌ ನಿರ್ಮಾಣಕ್ಕೆ ಸ್ಥಳೀಯರ ವಿರೋಧ

author img

By

Published : Jul 25, 2020, 11:36 AM IST

ಹುಬ್ಬಳ್ಳಿಯ ಉಣಕಲ್ಲಿನ ವಾಯುಪುತ್ರ ಬಡಾವಣೆಯಲ್ಲಿ ಮೊಬೈಲ್ ಟವರ್ ನಿರ್ಮಾಣ ಮಾಡುತ್ತಿರುವುದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ
ಹುಬ್ಬಳ್ಳಿ

ಹುಬ್ಬಳ್ಳಿ: ಉಣಕಲ್ಲಿನ ವಾಯುಪುತ್ರ ಬಡಾವಣೆಯಲ್ಲಿ ಮೊಬೈಲ್‌ ಟವರ್‌ ನಿರ್ಮಾಣ ಕಾಮಗಾರಿ ನಡೆದಿದ್ದು, ಸ್ಥಳೀಯ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.‌

ಬಡಾವಣೆಯಲ್ಲಿ ಈಗಾಗಲೇ ಒಂದು ಟವರ್‌ ಇದೆ. ಹೀಗಿದ್ದಾಗ ಮತ್ತೊಂದು ನಿರ್ಮಿಸಿದರೆ ಆರೋಗ್ಯ ಸಮಸ್ಯೆ ಎದುರಾಗಬಹುದು. ಆದ್ದರಿಂದ ಇಲ್ಲಿ ನಿರ್ಮಾಣ ಮಾಡಬಾರದು ಎಂದು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಟವರ್‌ ಕಾಮಗಾರಿ ನಡೆದಿದೆ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.