ETV Bharat / state

ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳದ ಬಸ್​ ಚಾಲಕನಿಗೆ ಗ್ರಾಮಸ್ಥರು ಏನ್​ ಮಾಡಿದ್ರು ಗೊತ್ತಾ? ವಿಡಿಯೋ ನೋಡಿ

ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ಶಾಲಾ ಮಕ್ಕಳನ್ನು ಬಸ್​​ ಚಾಲಕ ಹತ್ತಿಸಿಕೊಂಡಿಲ್ಲ ಎಂಬ ಕಾರಣಕ್ಕೆ ಗ್ರಾಮಸ್ಥರು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಲ್ಲಿ ಗಾಯಗೊಂಡ ಚಾಲನನ್ನು ಯಲಿವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ನಿಲ್ಲಿಸಿಲ್ಲವೆಂದು ಚಾಲಕನ ಮೇಲೆ ಹಲ್ಲೆ
author img

By

Published : Oct 25, 2019, 1:02 PM IST

ಹುಬ್ಬಳ್ಳಿ: ಇಲ್ಲಿನ ಛಬ್ಬಿ ಗ್ರಾಮದ ಶಾಲಾ ಮಕ್ಕಳನ್ನು ಬಸ್​​ನಲ್ಲಿ ಹತ್ತಿಸಿಕೊಂಡು ಹೋಗಿಲ್ಲ ಎಂಬ ಕಾರಣಕ್ಕೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ತಾಲೂಕಿನ ಛಬ್ಬಿ ಕ್ರಾಸ್ ಬಳಿ ನಡೆದಿದೆ.

ಎಂ.ಕೆ. ಸಜ್ಜನ ಹಲ್ಲೆಗೊಳಗಾದ ಚಾಲಕ. ಅಲ್ಲದೇ ಬಸ್​​ನಲ್ಲಿ ಸುಮಾರು 90ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಮಕ್ಕಳನ್ನು ಹತ್ತಿಸಿಕೊಳ್ಳಲು ಬಸ್ಸಿನಲ್ಲಿ ಸ್ಥಳಾವಕಾಶ ಇಲ್ಲದಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಹತ್ತಿಸಿಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಇದರ ಬಗ್ಗೆ ಅರ್ಥೈಸಿಕೊಳ್ಳದ ಗ್ರಾಮಸ್ಥರು, ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಿರ್ವಾಹಕರು ತಿಳಿಸಿದ್ದಾರೆ.

ಬಸ್ ನಿಲ್ಲಿಸಿಲ್ಲವೆಂದು ಚಾಲಕನ ಮೇಲೆ ಹಲ್ಲೆ

ರಸ್ತೆಯೂ ಸಂಪೂರ್ಣವಾಗಿ ಹದಗೆಟ್ಟಿದ್ದು, ಬಸ್ ತನ್ನ ಸಾಮರ್ಥ್ಯಕ್ಕೆ ಮೀರಿ ಹೆಚ್ಚು ಪ್ರಯಾಣಿಕರನ್ನು ಸಾಗಿಸುತ್ತಿದ್ದು, ಮಕ್ಕಳು ನಿಲ್ಲಲೂ ಕೂಡ ಯಾವುದೇ ಸ್ಥಳಾವಕಾಶ ಇರಲಿಲ್ಲ. ಹಾಗಾಗಿ ಮಕ್ಕಳನ್ನು ಬಿಟ್ಟು ಬರಲಾಗಿದೆ. ಮೊದಲಿಗೆ ಮಾತಿನ ಚಕಮಕಿ ಏರ್ಪಟ್ಟಿದ್ದು, ನಂತರ ಗ್ರಾಮಸ್ಥರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಹಲ್ಲೆಯ ದೃಶ್ಯ ಪ್ರಯಾಣಿಕರೊಬ್ಬರ ವಿಡಿಯೋದಲ್ಲಿ ಸೆರೆಯಾಗಿದೆ. ಹಲ್ಲೆಯಲ್ಲಿ ಗಾಯಗೊಂಡ ಚಾಲನನ್ನು ಯಲಿವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Intro:HubliBody: ಬಸ್ ನಿಲ್ಲಿಸಿಲ್ಲವೆಂದು ಚಾಲಕನ ಮೇಲೆ ಹಲ್ಲೆ

ಹುಬ್ಬಳ್ಳಿ: ಬಸ್ಸಿನಲ್ಲಿ ಛಬ್ಬಿ ಗ್ರಾಮದ ಶಾಲಾ ಮಕ್ಕಳನ್ನು ಹತ್ತಿಸಿಕೊಂಡು ಹೋಗಿಲ್ಲ ಎಂಬ ಕಾರಣಕ್ಕೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ತಾಲೂಕಿನ ಛಬ್ಬಿ ಕ್ರಾಸ್ ಬಳಿ ನಡೆದಿದೆ.
ಎಂ.ಕೆ.ಸಜ್ಜನ ಎಂಬುವ ಚಾಲಕನೇ ಹಲ್ಲೆಗೊಳಗಾದ ಚಾಲಕ ಎಂದು ತಿಳಿದು ಬಂದಿದೆ.ಅಲ್ಲದೇ ಬಸ್ಸಿನಲ್ಲಿ ಸುಮಾರು 90ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಮಕ್ಕಳನ್ನು ಹತ್ತಿಸಿಕೊಳ್ಳಲು ಬಸ್ಸಿನಲ್ಲಿ ಸ್ಥಳಾವಕಾಶ ಇಲ್ಲದಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಹತ್ತಿಸಿಕೊಳ್ಳಲು ಸಾಧ್ಯವಾಗಿಲ್ಲ ಆದರೇ ಇದರ ಬಗ್ಗೆ ಅರ್ಥೈಸಿಕೊಳ್ಳದ ಗ್ರಾಮಸ್ಥರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಿರ್ವಾಹಕರು ತಿಳಿಸಿದ್ದಾರೆ. ರಸ್ತೆಯೂ ಸಂಪೂರ್ಣವಾಗಿ ಹದಗೆಟ್ಟಿದ್ದು, ಬಸ್ ತನ್ನ ಸಾಮರ್ಥ್ಯಕ್ಕೆ ಮೀರಿ ಹೆಚ್ಚು ಪ್ರಯಾಣಿಕರನ್ನು ಸಾಗಿಸುತ್ತಿದ್ದು, ಮಕ್ಕಳು ನಿಲ್ಲಲೂ ಕೂಡ ಯಾವುದೇ ಸ್ಥಳಾವಕಾಶ ಇಲ್ಲದ ಕಾರಣ ಮಕ್ಕಳನ್ನು ಬಿಟ್ಟು ಬರಲಾಗಿದೆ ಎಂದು ಅವರು ತಿಳಿಸಿದರು. ಮೊದಲಿಗೆ ಮಾತಿನ ಚಕಮಕಿ ಏರ್ಪಟ್ಟಿದ್ದು, ನಂತರ ಗ್ರಾಮಸ್ಥರು ಚಾಲಕನ ಮೇಲೆ ಹಲ್ಲೆ ಮಾಡಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಹಲ್ಲೆಯಲ್ಲಿ ಗಾಯಗೊಂಡ ಚಾಲನನ್ನು ಯಲಿವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಕುರಿತು ಯಾವುದೇ ಪ್ರಕರಣ ದಾಖಲಾಗಿರುವ ಮಾಹಿತಿ ಲಭ್ಯವಾಗಿಲ....

__,________,________________

ಹುಬ್ಬಳ್ಳಿ:- ಸ್ಟ್ರಿಂಜರ

ಯಲ್ಲಪ್ ಕುಂದಗೋಳConclusion:Yallappa kundagol
ETV Bharat Logo

Copyright © 2024 Ushodaya Enterprises Pvt. Ltd., All Rights Reserved.