ಹುಬ್ಬಳ್ಳಿ: ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ವೈದ್ಯರು ಜೀವ ಪಣಕ್ಕಿಟ್ಟು ಕಾರ್ಯ ನಿರ್ವಹಿಸುತ್ತಾರೆ. ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಿ ಮನೆಗೆ ಆಗಮಿಸಿದ ಕಿಮ್ಸ್ ವೈದ್ಯನಿಗೆ ಕಾಲೋನಿ ಜನರು ವಿಶಿಷ್ಟವಾಗಿ ಸ್ವಾಗತ ಕೋರಿದ್ದಾರೆ.
ಕಿಮ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯ ಡಾ.ಸಚಿನ ಹೊಸಕಟ್ಟಿ ಎಂಬುವವರು ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡಿ ಇಂದು ಮನೆಗೆ ಆಗಮಿಸಿದ್ದಾರೆ.
ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿ ಮರಳಿದ ವೈದ್ಯನಿಗೆ ಅಕ್ಕರೆಯ ಸ್ವಾಗತ - corona warrior
ಕಿಮ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯ ಡಾ.ಸಚಿನ ಹೊಸಕಟ್ಟಿ ಎಂಬುವವರು ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡಿ ಇಂದು ಮನೆಗೆ ಆಗಮಿಸಿದಾಗ ಸಾರ್ವಜನಿಕರು ಸ್ವಾಗತಿಸುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಕೊರೊನಾ ವಾರಿಯರ್ಸ್‌ಗೆ ಕಾಲೋನಿ ಜನರಿಂದ ಅದ್ದೂರಿ ಸ್ವಾಗತ