ETV Bharat / state

ಧಾರವಾಡದಲ್ಲಿ 2ನೇ ದಿನದ ಲಾಕ್​ಡೌನ್​​: ಅನಗತ್ಯವಾಗಿ ಓಡಾಡುತ್ತಿರುವ ಜನ - coronavirus update

ಲಾಕ್​ಡೌನ್​ ಎರಡನೇ ದಿನಕ್ಕೆ ಕಾಲಿಟ್ಟಿದ್ದರೂ ಧಾರವಾಡದಲ್ಲಿ ಜನರ ಸಂಚಾರ ಮಾತ್ರ ಕಡಿಮೆಯಾಗಿಲ್ಲ. ಅನಗತ್ಯವಾಗಿ ಜನರು ರಸ್ತೆಗಿಳಿದಿದ್ದು, ಕೊರೊನಾ ಆತಂಕ ಹೆಚ್ಚಿಸುತ್ತಿದ್ದಾರೆ.

Unnecessary travel
ಅನಗತ್ಯವಾಗಿ ಜನರ ಓಡಾಟ
author img

By

Published : Jul 16, 2020, 3:39 PM IST

ಧಾರವಾಡ: ಕೊರೊನಾ ನಿಯಂತ್ರಣಕ್ಕೆ ಜಿಲ್ಲಾದ್ಯಂತ ಲಾಕ್​ಡೌನ್​ ಜಾರಿ ಮಾಡಲಾಗಿದೆ. ಆದರೆ ಜನರು ಮಾತ್ರ ಎಂದಿನಂತೆ ಓಡಾಟ ನಡೆಸುತ್ತಿದ್ದಾರೆ.

ಅನಗತ್ಯವಾಗಿ ಜನರು ರಸ್ತೆಗಿಳಿದಿದ್ದು, ಜಿಲ್ಲೆಯಲ್ಲಿ ಕೊರೊನಾ ಆತಂಕ ಹೆಚ್ಚಿಸಿದೆ. ಇದು ಜಿಲ್ಲೆಯ ಜನರ ಬೇಜವಾಬ್ದಾರಿತನ ತೋರಿಸುತ್ತದೆ. ಈ ಸಂದರ್ಭದಲ್ಲಿ ಪೊಲೀಸರು ಮಳೆಯಲ್ಲೇ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.