ETV Bharat / state

ಹುಬ್ಬಳ್ಳಿ: ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್‌

author img

By

Published : Dec 4, 2020, 9:54 AM IST

ನಗರದ ವಿವಿಧೆಡೆ ಬೈಕ್‌ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಕಲಘಟಗಿ ಪೊಲೀಸರು ಬಂಧಿಸಿದ್ದು, ಹಲವು ಬೈಕ್​ಗಳನ್ನು ವಶಕ್ಕೆ ಪಡೆದಿದ್ದಾರೆ.

Arrested for bike theif arrested in Hubballi
ಹುಬ್ಬಳ್ಳಿ: ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮನ ಬಂಧಿನ

ಹುಬ್ಬಳ್ಳಿ: ಹುಬ್ಬಳ್ಳಿಯ ಹಲವು ಕಡೆಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಕಲಘಟಗಿ ಬಸವೇಶ್ವರನಗರದ ನಿವಾಸಿ ಜೈಲಾನಿ ಬಾಷಾಸಾಬ ಗಂಜಿಗಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 9 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿ ಹುಬ್ಬಳ್ಳಿಯಲ್ಲಿ 7 ಬೈಕ್ ಹಾಗೂ ಕಲಘಟಗಿಯಲ್ಲಿ 2 ಬೈಕ್‌ಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. 9 ಬೈಕ್​ಗಳ ಒಟ್ಟು ಮೌಲ್ಯ 2 ಲಕ್ಷ ರೂಪಾಯಿಗಳೆಂದು ಅಂದಾಜಿಸಲಾಗಿದೆ. ಬೈಕ್ ಕಳ್ಳತನದ ಬಗ್ಗೆ ಕಲಘಟಗಿಯ ಮಹ್ಮದ ರಫೀಕ ಮಕ್ತುಂಸಾಬ ಸನದಿ ನೀಡಿದ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದ್ದ ಪೊಲೀಸರು ಕಳ್ಳನನ್ನು ಪತ್ತೆ ಹಚ್ಚಿದ್ದಾರೆ.

ಓದಿ: ಹುಬ್ಬಳ್ಳಿಯಲ್ಲಿ ಮಧ್ಯರಾತ್ರಿ ಹರಿದ ನೆತ್ತರು: ಯುವಕನ ಬರ್ಬರ ಕೊಲೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.