ETV Bharat / state

ಹುಬ್ಬಳ್ಳಿ ಧಾರವಾಡದಲ್ಲಿ ಅಪರಾಧ ಹೆಚ್ಚಳ: ರೌಡಿಶೀಟರುಗಳ ಮನೆಗಳ ಮೇಲೆ ದಾಳಿ, ಎಚ್ಚರಿಕೆ

author img

By

Published : Oct 6, 2019, 1:17 PM IST

ಕಳೆದ ಹಲವು ದಿನಗಳಿಂದ ನಡೆದ ಚಾಕು ಇರಿತ ಹಾಗೂ ಶೂಟೌಟ್​ ಪ್ರಕರಣಗಳಿಂದ ಬೇಸತ್ತಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸರು ಇಂದು ಮುಂಜಾನೆ ರೌಡಿಶೀಟರ್​ಗಳ ಮನೆಗಳ ಮೇಲೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ.

Police attack 21 rowdy sheeter houses at hubli-dharwad

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ರೌಡಿ ಶೀಟರುಗಳ ಮನೆಗಳ ಮೇಲೆ ಪೊಲೀಸ್ ದಾಳಿ ನಡೆದಿದೆ. ಬೆಳ್ಳಂಬೆಳಗ್ಗೆ ಅವಳಿ ನಗರದ 21 ರೌಡಿಶೀಟರುಗಳ ಮನೆಗಳಲ್ಲಿ ಶೋಧ ನಡೆಸಿದ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Police attack 21 rowdy sheeter houses at hubli-dharwad
21 ರೌಡಿ ಶೀಟರ್ ಮನೆಗಳ ಮೇಲೆ ಏಕಾಏಕಿ ಪೊಲೀಸ್ ದಾಳಿ

ಕಳೆದ ಹಲವು ದಿನಗಳಿಂದ ನಡೆದ ಚಾಕು ಇರಿತ ಹಾಗೂ ಶೂಟೌಟ್​ ಪ್ರಕರಣಗಳ ಹಿನ್ನೆಲೆಯಲ್ಲಿ ಪೊಲೀಸರು ರೌಡಿಶೀಟರ್​ಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ್ದಾರೆ. ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಆರ್. ದಿಲೀಪ್ ಮಾರ್ಗದರ್ಶನದಲ್ಲಿ ಉಪ ಪೊಲೀಸ್ ಆಯುಕ್ತ ಡಿ. ಎಲ್. ನಾಗೇಶ, ಸಹಾಯಕ ಪೊಲೀಸ್ ಆಯುಕ್ತರಾದ ಎಸ್.ಎಂ.ಸಂದಿಗವಾಡ ನೇತೃತ್ವದಲ್ಲಿ ನಗರದ ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿ ಒಟ್ಟು 4 ರೌಡಿಗಳ ಮೇಲೆ ಮುಂಜಾಗ್ರತಾ ಕ್ರಮವಾಗಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಧಾರವಾಡ ಉಪ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಉಪ ಪೊಲೀಸ್ ಆಯುಕ್ತರಾದ ಡಾ. ಶಿವಕುಮಾರ ಗುಣಾರೆ ಮಾರ್ಗದರ್ಶನದಲ್ಲಿ ಎಸಿಪಿ ಎಂ. ಎನ್. ರುದ್ರಪ್ಪ ನೇತೃತ್ವದಲ್ಲಿ ಸಿಬ್ಬಂದಿಯೊಂದಿಗೆ ಒಟ್ಟು 4 ರೌಡಿ ಶೀಟರ್ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.

Intro:ಹುಬ್ಬಳ್ಳಿ-03

ಹು-ಧಾ ಮಹಾನಗರದಲ್ಲಿ ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸ್ ದಾಳಿ ಇಂದು ಕೂಡ ಮುಂದುವರೆದಿದೆ. ಕಳೆದ ಹಲವು ದಿನಗಳಿಂದ ನಡೆದ ಚಾಕು ಇರಿತ ಹಾಗೂ ಶೂಟೌಟಗಳಿಂದ ಬೇಸತ್ತಿರುವ ಪೊಲೀಸ್ ಇಲಾಖೆ ರೌಡಿಶೀಟರ್ ಗಳಿಗೆ ಬೆಳಂಬೆಳಗ್ಗೆ ಬಿಸಿ ಮುಟ್ಟಿಸಿದೆ. ಇಂದು ಬೆಳ್ಳಂಬೆಳಗ್ಗೆ ಅವಳಿ ನಗರದಲ್ಲಿ 21 ರೌಡಿಶೀಟರ್ ಮನೆಗಳ ಮೇಲೆ ಏಕಾಏಕಿ ದಾಳಿ ನಡೆಸಿದೆ.

ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಆರ್. ದಿಲೀಪ್ ಮಾರ್ಗದರ್ಶನದಲ್ಲಿ ಉಪ ಪೊಲೀಸ್ ಆಯುಕ್ತರು ಕಾನೂನು ಮತ್ತು ಸುವ್ಯವಸ್ಥೆ
ಡಿ. ಎಲ್. ನಾಗೇಶ, ಸಹಾಯಕ ಪೊಲೀಸ್ ಆಯುಕ್ತರಾದ ಎಸ್.ಎಂ.ಸಂದಿಗವಾಡ ನೇತೃತ್ವದಲ್ಲಿ ನಗರದಲ್ಲಿ ಒಟ್ಟು 21 ರೌಡಿ ಶೀಟರ್ ಮನೆಗಳ ಮೇಲೆ ದಾಳಿ ಮಾಡಿ ಒಟ್ಟು 04 ರೌಡಿ ಜನರ ಮೇಲೆ ಮುಂಜಾಗ್ರತಾ ಕ್ರಮವಾಗಿ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
ಅದೇ ರೀತಿ ಧಾರವಾಡ ಉಪ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಉಪ ಪೊಲೀಸ್ ಆಯುಕ್ತರಾದ ಡಾ. ಶಿವಕುಮಾರ ಗುಣಾರೆ ಮಾರ್ಗದರ್ಶನದಲ್ಲಿ ಎಸಿಪಿ ಎಂ. ಎನ್. ರುದ್ರಪ್ಪ ನೇತೃತ್ವದಲ್ಲಿ ಸಿಬ್ಬಂದಿಯೊಂದಿಗೆ ಒಟ್ಟು 04 ರೌಡಿ ಶೀಟರ್ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.Body:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.